‘ರಾಷ್ಟ್ರೀಯ ಇಂಧನ ಸಂರಕ್ಷಣೆ 2024’: ಕರ್ನಾಟಕಕ್ಕೆ 2ನೇ ಸ್ಥಾನ, ಇಂಧನ ಅಭಿವೃದ್ಧಿ ನಿಗಮದ ಸಾಧನೆಗೆ ಪ್ರಶಸ್ತಿ

ಬೆಂಗಳೂರು: ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕವು ರಾಷ್ಟ್ರಮಟ್ಟದಲ್ಲಿ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್‌ 14ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಈ ಪ್ರಶಸ್ತಿ ಸ್ವೀಕರಿಸಿದರು. ವಿವಿಧ ರಾಜ್ಯಗಳಲ್ಲಿ ಇಂಧನ ದಕ್ಷತೆಗೆ ರಾಜ್ಯಗಳಲ್ಲಿ ಜಾರಿಗೊಳಿಸಿರುವ ಕಾರ್ಯಕ್ರಮಗಳ ಕುರಿತಂತೆ ಆಯಾ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಈ ಪ್ರಶಸ್ತಿ ನೀಡಲಾಗುತ್ತದೆ. ಇಂಧನ ದಕ್ಷತೆಯಲ್ಲಿ ಉತ್ತಮ ಸಾಧನೆ ಮಾಡಿರುವ … Continue reading ‘ರಾಷ್ಟ್ರೀಯ ಇಂಧನ ಸಂರಕ್ಷಣೆ 2024’: ಕರ್ನಾಟಕಕ್ಕೆ 2ನೇ ಸ್ಥಾನ, ಇಂಧನ ಅಭಿವೃದ್ಧಿ ನಿಗಮದ ಸಾಧನೆಗೆ ಪ್ರಶಸ್ತಿ