ರಾಜ್ಯದ ಕಾಲೇಜುಗಳಲ್ಲಿ ರಾಷ್ಟ್ರಧ್ವಜ ಅಭಿಯಾನ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ

ಬೆಂಗಳೂರು: ಅಮೃತ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಆ.11ರಿಂದ 17ರವರೆಗೆ ಹಮ್ಮಿಕೊಂಡಿರುವ “ಹರ್ ಘರ್ ತಿರಂಗಾ” ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಮತ್ತು ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಗಳ ವ್ಯಾಪ್ತಿಯಲ್ಲಿ (ಡಿಸಿಟಿಇ) ಯಶಸ್ವಿಗೊಳಿಸಲು ಸುತ್ತೋಲೆ ಹೊರಡಿಸಲಾಗಿದೆ. “ಹರ್ ಘರ್ ತಿರಂಗಾ” ಅಭಿಯಾನದಡಿ ದೇಶದ ಮನೆಮನೆಯಲ್ಲೂ ರಾಷ್ಟ್ರಧ್ಜಜ ಹಾರಿಸಿ ರಾಷ್ಟ್ರಪ್ರೇಮ ಅಭಿವ್ಯಕ್ತಗೊಳಿಸಲು ಕರೆ ಕೊಡಲಾಗಿದೆ. ಇದಕ್ಕೆ ಪೂರಕವಾಗಿ, ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ವಿಶ್ವವಿದ್ಯಾನಿಲಯಗಳು, ಡಿಸಿಟಿಇ ಗೆ ಒಳಪಡುವ ಸರ್ಕಾರಿ/ಅನುದಾನಿತ/ಅನುದಾನರಹಿತ ಪದವಿ ಕಾಲೇಜುಗಳು ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಇದು … Continue reading ರಾಜ್ಯದ ಕಾಲೇಜುಗಳಲ್ಲಿ ರಾಷ್ಟ್ರಧ್ವಜ ಅಭಿಯಾನ – ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ