ಬೆಂಗಳೂರು: ದೇಶಾದ್ಯಂತ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲು ಕರೆ ನೀಡಲಾಗಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲೂ ಆಚರಣೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿಯೇ ರಾಜ್ಯದ ಎಲ್ಲಾ ಶಾಲೆಗಳ ಮೇಲೆ 3 ದಿನ ರಾಷ್ಟ್ರಧ್ವಜ ( National Flag ) ಹಾರಾಟ ಕಡ್ಡಾಯಗೊಳಿಸಿ ಸರ್ಕಾರದ ಆದೇಶ ಹೊರಡಿಸಿದೆ.
ಈ ವಸ್ತುಗಳನ್ನು ಸಡಿಲವಾಗಿ ಮಾರಾಟ ಮಾಡಿದಾಗ ಜಿಎಸ್ಟಿಯಿಂದ ವಿನಾಯಿತಿ – ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಈ ಸಂಬಂಧ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದ್ದು, ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ರಾಜ್ಯದ ಪ್ರತಿ ಶಾಲೆಗಳ ಮೇಲೆ 3 ದಿನ ರಾಷ್ಟ್ರಧ್ವಜವನ್ನು ಹಾರಾಟ ಮಾಡುವಂತೆ ಸೂಚಿಸಿದೆ.
ಉತ್ತರಾಖಂಡ ಪ್ರವಾಹದಲ್ಲಿ ಕೊಚ್ಚಿಹೋದ ಶಾಲಾ ಬಸ್… ಮುಂದೇನಾಯ್ತು ಇಲ್ಲಿ ನೋಡಿ!
ಇನ್ನೂ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಕಾರಣದಿಂದಾಗಿ ಆಗಸ್ಟ್ 11ರಿಂದ ಎಲ್ಲಾ ಶಾಲೆಗಳ ಮೇಲೆ ಮೂರು ದಿನ ರಾಷ್ಟ್ರಧ್ವಜವನ್ನು ಕಡ್ಡಾಯವಾಗಿ ಹಾರಿಸಬೇಕು ಎಂಬುದಾಗಿ ತಿಳಿಸಿದೆ.