ಡೆಹರಾಡೂನಿನ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ 8ನೇ ತರಗತಿ ದಾಖಲಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ: ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 2026ನೇ ಸಾಲಿನ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2025 ರ ಜೂನ್ 01 ರಂದು ನಡೆಯಲಿದ್ದು, ಆಸಕ್ತರಿಂದ ಆರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು ಹಾಗೂ ದಿನಾಂಕ 01-01-2026 ರಂತೆ 111/2 ವರ್ಷದಿಂದ 13 ವರ್ಷದೊಳಗಿರಯವ ಅಂದರೆ (ದಿನಾಂಕ 02-01-2013 … Continue reading ಡೆಹರಾಡೂನಿನ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ 8ನೇ ತರಗತಿ ದಾಖಲಾತಿಗೆ ಅರ್ಜಿ ಆಹ್ವಾನ