ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಡೆಹರಾಡೂನ್: 8ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ನವದೆಹಲಿ: ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 2025ನೇ ಸಾಲಿನ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2024 ರ ಜೂನ್ 01 ರಂದು ನಡೆಯಲಿದ್ದು, ಆಸಕ್ತರಿಂದ ಆರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು. ದಿನಾಂಕ 01-01-2025 ರಂತೆ 111/2 ವರ್ಷದಿಂದ 13 ವರ್ಷದೊಳಗಿರುವ ಅಂದರೆ (ದಿನಾಂಕ 02-01-2012 ರಿಂದ … Continue reading ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಡೆಹರಾಡೂನ್: 8ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ