ಅ.1, 2ರಂದು ಸಾಗರದಲ್ಲಿ ರಾಷ್ಟ್ರಮಟ್ಟದ ‘ದಸರಾ ಕುಸ್ತಿ ಪಂದ್ಯಾವಳಿ’ ಆಯೋಜನೆ: ಸಂತೋಷ್ ಸದ್ಗುರು

ಶಿವಮೊಗ್ಗ : ರಾಷ್ಟಮಟ್ಟದ ದಸರಾ ಕುಸ್ತಿ ಪಂದ್ಯಾವಳಿ ಅಕ್ಟೋಬರ್.1 ಮತ್ತು 2ರಂದು ಸಾಗರದ ಗಾಂಧಿನಗರದ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2 ಗಂಟೆಯಿoದ ನಡೆಯಲಿದೆ ಎಂದು ಗಾಂಧಿನಗರ ಯುವಜನ ಸಂಘದ ಅಧ್ಯಕ್ಷ ಸಂತೋಷ್  ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕರ್ನಾಟಕ ಕರ‍್ಯನಿರತ ಪತ್ರಕರ್ತರ ಭವನದಲ್ಲಿ ಮಂಗಳವಾರ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂಘದ ಸುವರ್ಣ ಮಹೋತ್ಸವ ಅಂಗವಾಗಿ ಬಂಗಾರದ ಬೆಡಗು ಶೀರ್ಷಿಕೆಯಡಿ ಎರಡು ದಿನಗಳ ಕುಸ್ತಿ ಪಂದ್ಯಾವಳಿ ನಡೆಯಲಿದೆ ಎಂದರು. ಕಳೆದ 49 ವರ್ಷಗಳಿಂದ ಗಾಂಧಿನಗರ … Continue reading ಅ.1, 2ರಂದು ಸಾಗರದಲ್ಲಿ ರಾಷ್ಟ್ರಮಟ್ಟದ ‘ದಸರಾ ಕುಸ್ತಿ ಪಂದ್ಯಾವಳಿ’ ಆಯೋಜನೆ: ಸಂತೋಷ್ ಸದ್ಗುರು