ಬೆಂಗಳೂರು: ಧರ್ಮ, ಜಾತಿ ಹೆಸರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ( Congress and BJP Party ) ಜನರ ಮನಸ್ಸನ್ನು ಕೆಡಿಸುತ್ತವೆ. ಆ ಎರಡೂ ಪಕ್ಷಗಳಿಗೆ ಅಭಿವೃದ್ಧಿ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Farmer CM HD Kumaraswamy ) ಅವರು ಟೀಕಾ ಪ್ರಹಾರ ನಡೆಸಿದರು. ಬಸವನಗುಡಿಯಲ್ಲಿ ಜೆಡಿಎಸ್ ಕಚೇರಿಯನ್ನು ( JDS Office ) ಉದ್ಘಾಟನೆ ಮಾಡುವ ಮುನ್ನ ನೆಟ್ಕಲ್ಲಪ್ಪ ವೃತ್ತದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ನಂತರ ಮಾಧ್ಯಮಗಳ … Continue reading ಧರ್ಮ, ಜಾತಿ ಬಿಟ್ಟರೆ ರಾಷ್ಟ್ರೀಯ ಪಕ್ಷಗಳಿಗೆ ಬೇರೆ ವಿಷಯ ಇಲ್ಲ: ಸತೀಶ್ ಜಾರಕಿಹೊಳಿ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗುಡುಗು
Copy and paste this URL into your WordPress site to embed
Copy and paste this code into your site to embed