ನಾಳೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ: ಬೆಂಗಳೂರಿಗರೇ ನಿಮ್ಮ ಬೂತ್ ತಿಳಿಯಲು ಹೀಗೆ ಮಾಡಿ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA)ವು ಡಿಸೆಂಬರ್ 21 ರಿಂದ ಡಿಸೆಂಬರ್ 24, 2025ರ ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ – 2025ನ್ನು ಆರಂಭಿಸುತ್ತಿದೆ. ಆರೋಗ್ಯವೇ ಭಾಗ್ಯ; ಆರೋಗ್ಯವಂತ ಮಕ್ಕಳು ರಾಷ್ಟ್ರದ ಆಸ್ತಿಯಾಗಿದೆ. ಪೋಲಿಯೋ ರೋಗವು ಸಾಮಾನ್ಯವಾಗಿ ಐದು ವರ್ಷದೊಳಗಿನ ಮಕ್ಕಳನ್ನು ಹೆಚ್ಚಾಗಿ ಪರಿಣಾಮಗೊಳಿಸುತ್ತದೆ. ಭಾರತದಲ್ಲಿ 2011 ರಿಂದ ಯಾವುದೇ ಪೋಲಿಯೋ ಪ್ರಕರಣಗಳು ವರದಿಯಾಗಿಲ್ಲ. 2014ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ (WHO) ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರವೆಂದು ಘೋಷಿಸಿದೆ. ಆದರೆ ಪಕ್ಕದ ದೇಶಗಳಾದ ಪಾಕಿಸ್ತಾನ ಮತ್ತು … Continue reading ನಾಳೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ: ಬೆಂಗಳೂರಿಗರೇ ನಿಮ್ಮ ಬೂತ್ ತಿಳಿಯಲು ಹೀಗೆ ಮಾಡಿ