ಇಂದು ‘ರಾಷ್ಟ್ರೀಯ ಪಲ್ಸ್ ಪೋಲಿಯೋ’ ಕಾರ್ಯಕ್ರಮ: ನಿಮ್ಮ ‘5 ವರ್ಷದೊಳಗಿನ ಮಕ್ಕಳಿಗೆ’ ತಪ್ಪದೇ ಲಸಿಕೆ ಹಾಕಿಸಿ!

ಬೆಂಗಳೂರು: ಲಿಯೋ ರಾಷ್ಟ್ರೀಯ ರೋಗನಿರೋಧಕ ದಿನದ ಅಂಗವಾಗಿ ಮಾರ್ಚ್ 3ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಅರ್ಹ ಮಗು ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ಕ್ರಮ ವಹಿಸುವಂತೆ ಕ್ರಮ ವಹಿಸಲಾಗಿದೆ. ನಮ್ಮ ದೇಶದಲ್ಲಿ 2011ರ ನಂತರ ಪೋಲಿಯೋ ಪ್ರಕರಣಗಳು ಕಂಡುಬಂದಿಲ್ಲವಾದರೂ, ನಾವು ಮೈಮರೆಯುವಂತಿಲ್ಲ. ಪೋಲಿಯೋಗೆ ಕಾರಣವಾಗುವ ವೈರಸ್‌ಗಳು ನೆರೆಯ ಪಾಕಿಸ್ತಾನ, ಅಪಘಾನಿಸ್ತಾನ ದೇಶದಿಂದ ವಾತಾವರಣದಲ್ಲಿ ಸೇರಿಕೊಂಡು, ದೇಶದೊಳಗೆ ಬರುವ ಸಾಧ್ಯತೆಗಳಿರುತ್ತವೆ ಎಂಬುದಾಗಿ ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಜಗತ್ತಿನಿಂದಲೇ ಈ ಪೋಲಿಯೋ ವೈರಸ್ ನಿರ್ಮೂಲನೆಯಾಗುವವರೆಗೂ ಪಲ್ಸ್ … Continue reading ಇಂದು ‘ರಾಷ್ಟ್ರೀಯ ಪಲ್ಸ್ ಪೋಲಿಯೋ’ ಕಾರ್ಯಕ್ರಮ: ನಿಮ್ಮ ‘5 ವರ್ಷದೊಳಗಿನ ಮಕ್ಕಳಿಗೆ’ ತಪ್ಪದೇ ಲಸಿಕೆ ಹಾಕಿಸಿ!