BIGG NEWS: ರಾಷ್ಟ್ರೀಯ ಸುರಕ್ಷತೆ ನಮ್ಮ ಸರ್ಕಾರದ ಮೊದಲ ಆದ್ಯತೆ: ಸಚಿವ ಪ್ರಹ್ಲಾದ್ ಜೋಶಿ
ಬೆಂಗಳೂರು: ಪಿಎಫ್ ಐ ಬ್ಯಾನ್ ಮಾಡುವುದರ ಮೂಲಕ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡವರಿಗೆ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. BIG NEWS: PFI ನಿಷೇಧಕ್ಕೆ ಒತ್ತಾಯಿಸಿ ಹೋರಾಟವೂ ನಡೆದಿತ್ತು; ಆ ಫಲವಾಗಿ ಈಗ ಜಯ ಸಿಕ್ಕಿದೆ- ಬಿ.ಎಸ್ ಯಡಿಯೂರಪ್ಪ ಮೋದಿ ಅವರ ಆಡಳಿತದಲ್ಲಿ ರಾಷ್ಟ್ರೀಯ ಸುರಕ್ಷತೆಯೇ ಸರ್ವೋಚ್ಛ ಆದ್ಯತೆಯಾಗಿದೆ. ನಮ್ಮ ದೇಶ ಸುರಕ್ಷತೆಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಪ್ರಹ್ಲಾದ್ … Continue reading BIGG NEWS: ರಾಷ್ಟ್ರೀಯ ಸುರಕ್ಷತೆ ನಮ್ಮ ಸರ್ಕಾರದ ಮೊದಲ ಆದ್ಯತೆ: ಸಚಿವ ಪ್ರಹ್ಲಾದ್ ಜೋಶಿ
Copy and paste this URL into your WordPress site to embed
Copy and paste this code into your site to embed