ಬೆಂಗಳೂರಿನ ನೈರುತ್ಯ ವಿಭಾಗದಿಂದ ರಾಷ್ಟ್ರೀಯ ಏಕತಾ ದಿನ ಆಚರಣೆ
ಬೆಂಗಳೂರು: ನೈರುತ್ಯ ರೈಲ್ವೆ ಬೆಂಗಳೂರು ವಿಭಾಗವು ಸರ್ದಾರ್ ವಲ್ಲಭಭಾಯ್ ಪಟೇಲ್ರವರ ಜನ್ಮದಿನದ ಅಂಗವಾಗಿ ಇಂದು ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬೆಂಗಳೂರಿನ ಎಂ.ಜಿ. ರೈಲ್ವೆ ಕಾಲೋನಿಯಲ್ಲಿ ʼಏಕತೆಗಾಗಿ ಓಟʼ ವನ್ನು ಆಯೋಜಿಸಲಾಗಿತ್ತು. ಮೊದಲಿಗೆ ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಆಶುತೋಷ್ ಕುಮಾರ್ ಸಿಂಗ್ ರವರು ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ನಂತರ ಆಶುತೋಷ್ ಕುಮಾರ್ ಸಿಂಗ್ ರವರ ನೇತೃತ್ವದಲ್ಲಿ ರೈಲ್ವೆ ಕ್ರೀಡಾ ಮೈದಾನದಿಂದ ಆರಂಭಗೊಂಡ ಏಕತೆಗಾಗಿ ಓಟವು … Continue reading ಬೆಂಗಳೂರಿನ ನೈರುತ್ಯ ವಿಭಾಗದಿಂದ ರಾಷ್ಟ್ರೀಯ ಏಕತಾ ದಿನ ಆಚರಣೆ
Copy and paste this URL into your WordPress site to embed
Copy and paste this code into your site to embed