ನೈರುತ್ಯ ರೈಲ್ವೆಯ ಮೈಸೂರು ವಿಭಾಗದಲ್ಲಿ ‘ರಾಷ್ಟ್ರೀಯ ಏಕತಾ ದಿನ’ ಆಚರಣೆ

ಮೈಸೂರು: ಇಂದು ಭಾರತದ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶದ ಪ್ರಥಮ ಉಪಪ್ರಧಾನಿ ಮತ್ತು ಗೃಹ ಸಚಿವರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ, ನೈರುತ್ಯ ರೈಲ್ವೆ, ಮೈಸೂರು ವಿಭಾಗದ ವತಿಯಿಂದ ಏಕತಾ ಪಾದಯಾತ್ರೆ ಆಯೋಜಿಸಲಾಯಿತು. ಈ ಪಾದಯಾತ್ರೆ ಚಾಮುಂಡಿ ಕ್ಲಬ್ ನಿಂದ ಪ್ರಾರಂಭವಾಗಿ ಮೈಸೂರು ರೈಲು ನಿಲ್ದಾಣದ ಬಳಿ ಸಮಾಪ್ತಿಯಾಯಿತು. ಈ ಪಾದಯಾತ್ರೆಯು ರೈಲ್ವೆ ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ಏಕತೆ ಮತ್ತು ಅಖಂಡತೆಯ ಸಂದೇಶವನ್ನು ಸಾರಿತು. ಮುದಿತ್ ಮಿತ್ತಲ್, ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, … Continue reading ನೈರುತ್ಯ ರೈಲ್ವೆಯ ಮೈಸೂರು ವಿಭಾಗದಲ್ಲಿ ‘ರಾಷ್ಟ್ರೀಯ ಏಕತಾ ದಿನ’ ಆಚರಣೆ