ಗುಜರಾತ್: ಇಂದು ಸ್ವಾತಂತ್ರ್ಯ ಹೋರಾಟಗಾರ ಮತ್ತು ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 147ನೇ ಜನ್ಮದಿನ. ಪ್ರತೀ ವರ್ಷ ಈ ದಿನವನ್ನು ರಾಷ್ಟ್ರೀಯ ಏಕತಾ ದಿನ(National Unity Day)ವನ್ನಾಗಿ ಆಚರಿಸಲಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಗೆ ಗೌರವ ಸಲ್ಲಿಸಿದ್ದಾರೆ. ಇನ್ನೂ, ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಕತೆಯ ಓಟಕ್ಕೆ ಚಾಲನೆ ನೀಡಿದರು.
#WATCH | Prime Minister Narendra Modi pays tribute at the Statue of Unity in Kevadiya, Gujarat on the occasion of the birth anniversary of #SardarVallabhbhaiPatel
(Source: DD News) pic.twitter.com/3QjMwjUCEX
— ANI (@ANI) October 31, 2022
#WATCH | Prime Minister Narendra Modi participates in #NationalUnityDay programme in Kevadiya, Gujarat on the occasion of the birth anniversary of #SardarVallabhbhaiPatel
(Source: DD News) pic.twitter.com/rp6UpdhOGr
— ANI (@ANI) October 31, 2022
Gujarat | Prime Minister Narendra Modi pays tribute to #SardarVallabhbhaiPatel, at the Statue of Unity in Kevadiya, on the occasion of his birth anniversary.
(Source: DD News) pic.twitter.com/J70VHkYAX5
— ANI (@ANI) October 31, 2022
ಏತನ್ಮಧ್ಯೆ, ಗುಜರಾತ್ ಮತ್ತು ರಾಜಸ್ಥಾನಕ್ಕೆ ಮೂರು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಸೋಮವಾರ ಅಹಮದಾಬಾದ್ನಲ್ಲಿ ನಡೆಯಲಿರುವ ರೋಡ್ಶೋ ಸೇರಿದಂತೆ ತಮ್ಮ ಕಾರ್ಯಕ್ರಮಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದಾರೆ. ಮೋರ್ಬಿ ಕೇಬಲ್ ಸೇತುವೆ ಕುಸಿತದ ಘಟನೆಯಲ್ಲಿ ಇದುವರೆಗೆ 132 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
BIG UPDATE: ಗುಜರಾತ್ನಲ್ಲಿ ಕೇಬಲ್ ಸೇತುವೆ ಕುಸಿತ ದುರಂತ: ಸಾವಿನ ಸಂಖ್ಯೆ 141ಕ್ಕೆ ಏರಿಕೆ
ಒಡಿಶಾ: ಮನೆಯೊಳಗೆ ಒಂದೇ ಕುಟುಂಬದ ನಾಲ್ವರು ಕೊಳೆತ ಸ್ಥಿತಿಯಲ್ಲಿ ಪತ್ತೆ
BIG UPDATE: ಗುಜರಾತ್ನಲ್ಲಿ ಕೇಬಲ್ ಸೇತುವೆ ಕುಸಿತ ದುರಂತ: ಸಾವಿನ ಸಂಖ್ಯೆ 141ಕ್ಕೆ ಏರಿಕೆ