ಜ.12 ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ: ಉದ್ಘಾಟನೆಗೆ ಪ್ರಧಾನಿ ಮೋದಿ- ಸಿಎಂ ಬೊಮ್ಮಾಯಿ

ಬೆಳಗಾವಿ: ಈ ಬಾರಿ ರಾಷ್ಟ್ರೀಯ ಯುವಜನೋತ್ಸವದ ಆತಿಥ್ವವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಸಲಾಗಿದ್ದು, ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ರಾಷ್ಟ್ರೀಯ ಯುವಜನೋತ್ಸವದ ಪೂರ್ವಭಾವಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಎಲ್ಲ ರಾಜ್ಯಗಳಿಂದ ಸುಮಾರು 7.5 ಸಾವಿರ ಪ್ರತಿನಿಧಿಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದು, ವಸತಿ ಸೌಕರ್ಯ ಮತ್ತು ವೇದಿಕೆಗಳನ್ನು ಸಿದ್ಧ ಪಡಿಸಲು ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯಕ್ಕೆ ಈ … Continue reading ಜ.12 ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ: ಉದ್ಘಾಟನೆಗೆ ಪ್ರಧಾನಿ ಮೋದಿ- ಸಿಎಂ ಬೊಮ್ಮಾಯಿ