ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ಆರಂಭಿಸುವುದಾಗಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ರಾಷ್ಟ್ರೀಯ ನೈಸರ್ಗಿಕ ಕೃಷಿ ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್‌ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ನೈಸರ್ಗಿಕ ಕೃಷಿ ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್‌ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ಕೃಷಿ ಸಚಿವರಾದ @NCheluvarayaS ಅವರು ತಿಳಿಸಿದ್ದಾರೆ. pic.twitter.com/l76Gvzkx6A
— DIPR Karnataka (@KarnatakaVarthe) March 26, 2025