ಕೇಂದ್ರ ಸರ್ಕಾರದ ಮದ್ಯಪ್ರವೇಶ: ‘ಗೂಗಲ್ ಪ್ಲೇ ಸ್ಟೋರ್’ನಲ್ಲಿ ‘Naukri, 99acres ಆ್ಯಪ್’ ಮರು ಸೇರ್ಪಡೆ

ನವದೆಹಲಿ: ತಂತ್ರಜ್ಞಾನ ದೈತ್ಯ ಗೂಗಲ್ ತನ್ನ ಪ್ಲೇ ಸ್ಟೋರ್ನಿಂದ ಪಟ್ಟಿಯಿಂದ ತೆಗೆದುಹಾಕಿದ್ದ ಕೆಲವು ಭಾರತೀಯ ಅಪ್ಲಿಕೇಶನ್ಗಳನ್ನು ಮರುಸ್ಥಾಪಿಸಿದೆ. ಅದರಲ್ಲೂ ನೌಕರಿ, 99 ಎಕರೆ ಆಪ್ ಗಳನ್ನು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಮರು ಸೇರ್ಪಡೆ ಮಾಡಲಾಗಿದೆ. ಕೆಲವು ಅಪ್ಲಿಕೇಶನ್ ಗಳನ್ನು ಪಟ್ಟಿಯಿಂದ ತೆಗೆದುಹಾಕುವ ಗೂಗಲ್ ಕ್ರಮವನ್ನು ಸರ್ಕಾರ ಬಲವಾಗಿ ವಿರೋಧಿಸುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಗೂಗಲ್ ಕೆಲವು ಅಪ್ಲಿಕೇಶನ್ ಗಳನ್ನು ಪ್ಲೇ ಸ್ಟೋರ್ ನಿಂದ ಪಟ್ಟಿಯಿಂದ ತೆಗೆದುಹಾಕಿರುವ ಬಗ್ಗೆ … Continue reading ಕೇಂದ್ರ ಸರ್ಕಾರದ ಮದ್ಯಪ್ರವೇಶ: ‘ಗೂಗಲ್ ಪ್ಲೇ ಸ್ಟೋರ್’ನಲ್ಲಿ ‘Naukri, 99acres ಆ್ಯಪ್’ ಮರು ಸೇರ್ಪಡೆ