ನವದುರ್ಗೆಯರಲ್ಲಿದೆ ನವಗ್ರಹ ಭಾವ: ಜಗನ್ಮಾತೆಯ ಕೃಪೆಗೆ ಪಾತ್ರರಾಗಲು ಹೀಗೆ ಪೂಜಿಸಿ
ನವರಾತ್ರಿಯ ಆಯಾ ದಿನಗಳಲ್ಲಿ ಆಯಾ ಬಣ್ಣದ ವಸ್ತ್ರವನ್ನು ಧರಿಸಿ ಆಯಾ ಗ್ರಹಕ್ಕೆ ಹಾಗೂ ಆಯಾದೇವಿಗೆ ತಕ್ಕಂತೆ ಆರಾಧನೆ ಮಾಡಿ ನೈವೇದ್ಯವನ್ನು ಇಡುವುದರಿಂದ ಜಗನ್ಮಾತೆಯ ಕೃಪೆ ಉಂಟಾಗುತ್ತದೆ. ಶೈಲಪುತ್ರೀ: ಶೈಲರಾಜ ಹಿಮವಂತನ ಪುತ್ರಿಯೇ ಶೈಲಪುತ್ರಿ. ವೃಷಭವಾಹನೆಯಾದ ಇವಳ ಬಲಗೈಯಲ್ಲಿ ತ್ರಿಶೂಲ ಮತ್ತು ಎಡಗೈಯಲ್ಲಿ ಕಮಲಪುಷ್ಪ ಸುಶೋಭಿತವಾಗಿದೆ. ನವರಾತ್ರಿಯ ಮೊದಲನೇ ದಿನ ಇವಳ ಉಪಾಸನೆಯನ್ನು ಮಾಡಲಾಗುತ್ತದೆ. ಈ ದಿನದ ಉಪಾಸನೆಯಲ್ಲಿ ಯೋಗಿಗಳು ತಮ್ಮ ಮನವನ್ನು ಮೂಲಾಧಾರ ಚಕ್ರದಲ್ಲಿ ನೆಲೆಗೊಳಿಸಿರುತ್ತಾರೆ. ಇಲ್ಲಿಂದಲೇ ಅವರ ಯೋಗಸಾಧನೆಯು ಪ್ರಾರಂಭವಾಗುತ್ತದೆ. ಅಂದಿನ ಗ್ರಹ – ಚಂದ್ರ, … Continue reading ನವದುರ್ಗೆಯರಲ್ಲಿದೆ ನವಗ್ರಹ ಭಾವ: ಜಗನ್ಮಾತೆಯ ಕೃಪೆಗೆ ಪಾತ್ರರಾಗಲು ಹೀಗೆ ಪೂಜಿಸಿ
Copy and paste this URL into your WordPress site to embed
Copy and paste this code into your site to embed