BREAKING NEWS : ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ‘ನವಜೋತ್ ಸಿಂಗ್ ಸಿಧು’ ನೇಮಕ : ‘AICC’ ಅಧಿಕೃತ ಆದೇಶ

ಡಿಜಿಟಲ್ ಡೆಸ್ಕ್ :  ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಕಾಂಗ್ರೆಸ್ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಕ್ಷಣದಿಂದ ಜಾರಿಗೆ ಬರುವಂತೆ ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಉಭಯ ನಾಯಕರ ನಡುವಣ ಭಿನ್ನಾಭಿಪ್ರಾಯ ಶಮನಕ್ಕೆ ಪಕ್ಷದ ಸಿಧುಗೆ ಪ್ರಮುಖ ಹುದ್ದೆ  ನೀಡಲಾಗಿದೆ. ಪಂಜಾಬಿನಲ್ಲಿ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಿಧು ಅವರನ್ನು ಪಂಜಾಬ್ ಕಾಂಗ್ರೆಸ್ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮುಂದುವರೆದು ಪಂಜಾಬ್ ಕಾಂಗ್ರೆಸ್ … Continue reading BREAKING NEWS : ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ‘ನವಜೋತ್ ಸಿಂಗ್ ಸಿಧು’ ನೇಮಕ : ‘AICC’ ಅಧಿಕೃತ ಆದೇಶ