ನವರಾತ್ರಿಗೆ ನವದರ್ಗೆಯರನ್ನು ಒಲಿಸಿಕೊಳ್ಳಲು ಬೀಜ ಮಂತ್ರ ಹಾಗೂ ಧ್ಯಾನ ಮಂತ್ರ
ನವರಾತ್ರಿಯ ಸಮಯದಲ್ಲಿ ದುರ್ಗೆಯ ಒಂಭತ್ತು ಅವತಾರಗಳನ್ನು ಆರಾಧಿಸಲಾಗುವುದು. ಮೊದಲ ದಿನ ಶೈಲಪುತ್ರಿ, ಎರಡನೇ ದಿನ ಬ್ರಹ್ಮಚಾರಿಣಿ, ಮೂರನೇಯ ದಿನ ಚಂದ್ರಘಂಟ, ನಾಲ್ಕನೇ ದಿನ ಕೂಷ್ಮಾಂಡಾ, 5ನೇ ದಿನ ಕೂಷ್ಮಾಂಡಾ, ಆರನೇ ದಿನ ಕಾತ್ಯಾಯನಿ, 7ನೇ ದಿನ ಕಾಳರಾತ್ರಿ, ಎಂಟನೇ ದಿನ ಮಹಾಗೌರಿ, ಒಂಭತ್ತನೇ ದಿನ ಸಿದ್ಧಿದಾತ್ರಿಯನ್ನು ಆರಾಧಿಸಲಾಗುವುದು.
ಉಪವಾಸವಿದ್ದು ನವರಾತ್ರಿ ವ್ರತವನ್ನು ಮಾಡುತ್ತಾರೆ, ನವರಾತ್ರಿಯಲ್ಲಿ ಸಾತ್ವಿಕ ಆಹಾರ ಸೇವಿಸಬೇಕು, ಅಲ್ಲದೆ ನವರಾತ್ರಿಯ ಸಮಯದಲ್ಲಿ ದುರ್ಗಾ ಮಂತ್ರಗಳ ಪಠಣೆ ಮಾಡಿದರೆ ತುಂಬಾ ಒಳ್ಳೆಯದು.
ನವರಾತ್ರಿಯಲ್ಲಿ ಶಕ್ತಿ ದೇವತೆ ದುರ್ಗೆಯನ್ನು ಅವಳ ಒಂಭತ್ತು ಸ್ವರೂಪಗಳ ಬೀಜ ಮಂತ್ರ ಹಾಗೂ ಧ್ಯಾನ ಮಂತ್ರ ಪಠಣೆಮಾಡಿದರೆ ನಿಮ್ಮೆಲ್ಲಾ ಇಷ್ಟಾರ್ಥಗಳು ನೆರವೇರುವುದು:
ದುರ್ಗೆಯ ಒಂಭತ್ತು ರೂಪಗಳ ಬೀಜ ಮಂತ್ರ ಹಾಗೂ ಧ್ಯಾನ ಮಂತ್ರ
ಶೈಲಪುತ್ರಿ
ಬೀಜ ಮಂತ್ರ
ಹ್ರೀಂ ಶಿವಾಯೈ ನಮಃ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಧ್ಯಾನ ಮಂತ್ರ
ವಂದೇ ವಾಚ್ಛಿತಲಾಭಾಯ ಚಂದ್ರಾರ್ಧಕೃತಶೇಖರಾಂ
ವೃಷಾರೂಢಾಂ ಶೂಲಧರಾಂ ಶೈಲಪುತ್ರಿಂ ಯಶಸ್ವಿನೀಂ
ಪಾವರ್ತಿಯ ಅವತಾರವೇ ಶೈಲಪುತ್ರಿ, ಇವಳ ಆರಾಧನೆ ಮಾಡುವುದರಿಂದ ಇಷ್ಟಾರ್ಥಗಳು ನೆರವೇರುವುದು, ಮೋಕ್ಷ ಸಿಗುವುದು.
ಬ್ರಹ್ಮಚಾರಿಣಿ
ಬೀಜ ಮಂತ್ರ
ಹ್ರೀಂ ಶ್ರೀ ಅಂಬಿಕಾಯೈ ನಮಃ
ಧ್ಯಾನ ಮಂತ್ರ
ದಧಾನಾ ಕರ ಪದ್ಮಾಭ್ಯಾಂ ಅಕ್ಷಮಾಲಾ ಕಮಾಂಡಲು
ದೇವೀ ಪ್ರಸೀದತು ಮಯೀ ಬ್ರಹ್ಮಚಾರಿಣ್ಯನುತ್ತಮಾ||
ಬ್ರಹ್ಮಚಾರಣಿಯ ಆರಾಧನೆಯಿಂದ ಧಾರ್ಮಿಕ ಆಸಕ್ತಿ ಹೆಚ್ಚಾಗುವುದು, ತಾಳ್ಮೆ ಹೆಚ್ಚಾಗಲಿದೆ, ಆತ್ಮವಿಶ್ವಾಸ ಒಳ್ಳೆಯ ಗುಣಗಳು ಹೆಚ್ಚಾಗಲಿದೆ.
ಚಂದ್ರಘಂಟಾ
ಬೀಜ ಮಂತ್ರ
ಏಂ ಶ್ರೀ ಶಕ್ತಾಯೈ ನಮಃ
ಧ್ಯಾನ ಮಂತ್ರ
ಪಿಂಡಜಪ್ರವರಾರೂಢ, ಚಂಡಕೋಪಾಸ್ತ್ರಕೈರ್ಯುತಾ|
ಪ್ರಸಾದಂ ತನುತೇ ಮಹ್ಯಂ, ಚಂದ್ರಘಂಟೇತಿ ವಿಶ್ರುತಾ||
ಚಂದ್ರಘಂಟಾ ದೇವಿಯ ಆರಾಧನೆಯಿಂದ ಶತ್ರು ಕಾಟ ಇರಲ್ಲ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕೂಷ್ಮಾಂಡಾ
ಬೀಜ ಮಂತ್ರ
ಏಂ ಹ್ರೀ ದೇವ್ಯೈ ನಮಃ
ಧ್ಯಾನ ಮಂತ್ರ
ಸುರಸಂಪೂರ್ಣಕಲಶಂ ರುಧಿರಾಪ್ಲುತ್ಮೇವ ಚ|
ದಧಾನಾ ಹಸ್ತಪದ್ಮಾಭ್ಯಾಂ ಕೂಷ್ಮಾಂಡ ಶುಭದಾಸ್ತು ಮೇ||
ಕೂಷ್ಮಾಂಡ ದೇವಿಯ ಆರಾಧನೆ ಮಾಡುವುದರಿಂದ ಶಾಂತಿ, ಸಮೃದ್ಧಿ ಹೆಚ್ಚಾಗಲಿದೆ.
ಸ್ಕಂದಮಾತಾ
ಬೀಜ ಮಂತ್ರ
ಹ್ರೀಂ ಕ್ಲೀಂ ಸ್ವಾಮಿನ್ಯೈ ನಮಃ
ಧ್ಯಾನ ಮಂತ್ರ
ಸಿಂಹಾಸನಗತಾ ನಿತ್ಯಂ ಪದ್ಮಾಶ್ರಿತಕರದ್ವಯಾ|
ಶುಭದಾಸ್ತು ಸದಾ ದೇವೀ ಸ್ಕಂದಮಾತಾ ಯಶಸ್ವಿನೀ||
ಸೌಮ್ಯ ಮೂರ್ತಿಯಾದ ಸ್ಕಂದಾ ಮಾತೆಯ ಆರಾಧನೆಯಿಂದ ತಾಳ್ಮೆ ಹೆಚ್ಚಾಗುವುದು, ಆರ್ಥಿಕ ತೊಂದರೆಗಳು ದೂರಾಗಲಿದೆ, ಯಶಸ್ಸು ದೊರೆಯಲಿದೆ.
ಕಾತ್ಯಾಯನಿ
ಬೀಜ ಮಂತ್ರ
ಕ್ಲೀಂ ಶ್ರೀ ತ್ರಿನೇತ್ರಾಯೈ ನಮಃ
ಧ್ಯಾನ ಮಂತ್ರ
ಚಂದ್ರ ಹಾಸೋಜ್ವಲಕರ ಶಾರ್ದೂಲವರ ವಾಹನಾ
ಕಾತ್ಯಾಯನೀ ಶುಭಂದಧ್ಯಾ ದೇವೀ ದಾನವಘಾತಿನಿ
ಕಾತ್ಯಾಯನಿ ದೇವಿಯ ಆರಾಧನೆಯಿಂದ ಋಣಾತ್ಮಕ ಶಕ್ತಿ ದೂರಾಗಲಿದೆ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕಾಳರಾತ್ರಿ
ಬೀಜ ಮಂತ್ರ
ಕ್ಲೀಂ ಏಂ ಶ್ರೀ ಕಾಳಿಕಾಯೈ ನಮಃ
ಧ್ಯಾನ ಮಂತ್ರ
ಏಕವೇಣಿ ಜಪಾಕರ್ಣಪೂರ ನಗ್ನಾ ಖರಾಸ್ಥಿತಾ|
ಲಂಬೋಷ್ಟಿ ಕಾರ್ಣಿಕಾಕರ್ಣಿ ತೈಲಾಭ್ಯಕ್ತ ಶರೀರೀಣಿ||
ವಾಂಪಾದೋಲ್ಲಸಲ್ಲೋಃ ಲತಾಕಂಟಕಭೂಷಣ|
ವರ್ಧನ ಮೂರ್ಧಧ್ವಜಾ ಕೃಷ್ಣಾ ಕಾಳರಾತ್ರಿರ್ಭಯಂಕರಿ||
ಕಾಳರಾತ್ರಿಯ ಆರಾಧನೆಯಿಂದ ಆಕೆ ನಿಮಗೆ ಶುಭ ಫಲ ನೀಡುತ್ತಾಳೆ, ನಿಮ್ಮನ್ನು ಸದಾ ಕಾಯುತ್ತಾಳೆ.
ಮಹಾಗೌರಿ
ಬೀಜ ಮಂತ್ರ
ಶ್ರೀ ಕ್ಲೀಂ ಹ್ರೀಂ ವರದಾಯೈ ನಮಃ
ಧ್ಯಾನ ಮಂತ್ರ
ಶ್ವೇತೇ ವೃಷೇ ಸಮರೂಢಾ ಶ್ವೇತಾಂಬರಾಧರಾ ಶುಚಿಃ|
ಮಹಾಗೌರೀ ಶುಭಂ ದಧ್ಯಾನ್ಮಹಾದೇವಪ್ರಮೋದದಾ||
ಮಹಾಗೌರಿಯ ಆರಾಧನೆಯಿಂದ ಇಷ್ಟಾರ್ಥಗಳು ನೆರವೇರಲಿದೆ.
ಸಿದ್ಧಿದಾತ್ರಿ
ಬೀಜ ಮಂತ್ರ
ಹ್ರೀಂ ಕ್ಲೀಂ ಏಂ ಸಿದ್ಧಯೇ ನಮಃ
ಧ್ಯಾನ ಮಂತ್ರ
ಸಿದ್ಧಗಂಧರ್ವಯಕ್ಷಾಧ್ಯೈಸುರೈರಮರೈರಪಿ
ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ ಸಿದ್ಧಿದಾಯಿನೀ
ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559