ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಪೋಷಕರಿಂದ ಪ್ರಧಾನಿ ಮೋದಿ ಭೇಟಿ, ಕುಟುಂಬಸ್ಥರಿಗೆ ಸಾಂತ್ವಾನ

ಬೆಂಗಳೂರು: ರಷ್ಯಾ-ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಸಾವನ್ನಪ್ಪಿದಂತ ಕರ್ನಾಟಕ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಪೋಷಕರು, ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಅವರಿಗೆ ಪಿಎಂ ಮೋದಿ ಸಾಂತ್ವಾನ ಹೇಳಿದರು. ಶಿವಮೊಗ್ಗ: ಜಿಲ್ಲಾ ‘ಬ್ರಾಹ್ಮಣ ವಿದ್ಯಾರ್ಥಿ ನಿಲಯ’ದಲ್ಲಿ ಅವ್ಯವಸ್ಥೆಯ ಆಗರ, ಗಬ್ಬುನಾತ ಬಡಿಯುವ ‘ಅಡುಗೆ ಕೋಣೆ’ ಕೊಮ್ಮಘಟ್ಟದಲ್ಲಿ ನಡೆದ ಸಾರ್ವಜನಿಕ ಸಮಾವೇಶದ ನಂತರ ಉಕ್ರೇನ್ ನಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಗ್ಯಾನ ಗೌಡರ್ ಅವರ ತಂದೆ ಶೇಖರಪ್ಪ ಗ್ಯಾನಗೌಡರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ … Continue reading ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಪೋಷಕರಿಂದ ಪ್ರಧಾನಿ ಮೋದಿ ಭೇಟಿ, ಕುಟುಂಬಸ್ಥರಿಗೆ ಸಾಂತ್ವಾನ