ರಾಜ್ಯದ 53 ಪ್ರಯೋಗಾಲಯಗಳಿಗೆ NAVL ಮಾನ್ಯತೆ: ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು: ಯಾವುದೇ ಸರ್ಕಾರಗಳು ಬರಲಿ ಕೃಷಿ ಅಧಿಕಾರಿಗಳು ಪ್ರಾಮಾಣಿಕವಾಗಿ ರೈತರ ಪರವಾದ ಕೆಲಸಗಳನ್ನು ಮಾಡಬೇಕು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಕೃಷಿ ಆಯುಕ್ತಾಲಯದಲ್ಲಿರುವ ಸಂಗಮ ಸಂಭಾಗಣದಲ್ಲಿ, NABL ಮಾನ್ಯತೆ ಪಡೆದಿರುವ ಪ್ರಯೋಗಾಲಯಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮತನಾಡಿದ ಸಚಿವರು, ಕೃಷಿ ಇಲಾಖೆಯ ಯೋಜನೆಗಳು ರೈತರಿಗೆ ತಲುಪಬೇಕು, ಇದಕ್ಕಾಗಿ ಅಧಿಕಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಉತ್ತಮ ಫಲಿತಾಂಶ ಹೊರಬರಲಿದೆ ಎಂದು ಸಚಿವರು ತಿಳಿಸಿದರು.. ಕೃಷಿ ಇಲಾಖೆಯ 29, ತೋಟಗಾರಿಕೆ ಇಲಾಖೆಯ 6, ರೇಷ್ಮೆ ಇಲಾಖೆಯ 1, … Continue reading ರಾಜ್ಯದ 53 ಪ್ರಯೋಗಾಲಯಗಳಿಗೆ NAVL ಮಾನ್ಯತೆ: ಸಚಿವ ಎನ್.ಚಲುವರಾಯಸ್ವಾಮಿ