ಗೋವಾ: ನೌಕಾಪಡೆಯ ಮಿಗ್-29ಕೆ(MiG-29K) ತರಬೇತುದಾರ ವಿಮಾನ ಇಂದು ಗೋವಾ ಕರಾವಳಿಯ ಸಮುದ್ರದಲ್ಲಿ ಪತನಗೊಂಡಿದೆ ಎಂಧು ವರದಿಯಾಗಿದೆ.
ವರದಿಯ ಪ್ರಕಾರ, MiG 29K ಫೈಟರ್ ಎಂದಿನಂತೆ ಗಸ್ತು ತಿರುಗುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಅದೃಷ್ಟವಶಾತ್ ಪೈಲಟ್ಗಳು ಸೇಫ್ ಆಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ.
A MiG 29K fighter aircraft crashed over sea on a routine sortie off Goa coast after it developed a technical malfunction while returning to base. Pilot ejected safely & was recovered in a swift search & rescue operation. Pilot is reported to be in a stable condition: Indian Navy pic.twitter.com/CDyC1wBUHI
— ANI (@ANI) October 12, 2022
ಸುದ್ದಿ ತಿಳಿಯುತ್ತಿದ್ದಂತೇ ನೌಕಾಪಡೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ತ್ವರಿತ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.
ಅಪಘಾತದ ಕಾರಣವನ್ನು ತನಿಖೆ ಮಾಡಲು ತನಿಖಾ ಮಂಡಳಿಗೆ (BoI) ಆದೇಶಿಸಲಾಗಿದೆ.
BIGG NEWS : ವಿಜಯನಗರದಲ್ಲಿ ದಲಿತರ ಮನೆಯಲ್ಲಿ ಉಪಹಾರ ಸವಿದ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ