ನವದೆಹಲಿ: ಹಿರಿಯ ಎನ್ ಸಿ ಪಿ ನಾಯಕ ನವಾಬ್ ಮಲ್ಲಿಕ್ ಅವರ ಆರೋಗ್ಯದಲ್ಲಿ ಏರುಪೇರು ಆಗಿರೋ ಕಾರಣ, ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.
ಹಿರಿಯ ಎನ್ಸಿಪಿ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರನ್ನು ಉಸಿರಾಟದ ತೊಂದರೆಯಿಂದಾಗಿ ಶನಿವಾರ ಕುರ್ಲಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಮಗಳು ಸುದ್ದಿ ಸಂಸ್ಥೆ ಎಎನ್ಐಗೆ ಖಚಿತಪಡಿಸಿದ್ದಾರೆ.
Mumbai | Former Maharashtra Minister Nawab Malik admitted to a hospital in Kurla after he complained of difficulty in breathing, confirms his daughter.
(file pic) pic.twitter.com/dzojhPLtJ7
— ANI (@ANI) March 30, 2024