BREAKING: ನಾಳೆ ಉಡುಪಿ ಜಿಲ್ಲಾಡಳಿತದ ಮುಂದೆ ನಕ್ಸಲ್ ಲಕ್ಷ್ಮೀ ತೊಂಬಟ್ಟು ಶರಣಾಗತಿ

ಉಡುಪಿ: ಜಿಲ್ಲೆಯ ತೊಂಬಟ್ಟುವಿನ ನಕ್ಸಲ್ ಲಕ್ಷ್ಮಿ ಅವರು ಉಡುಪಿ ಜಿಲ್ಲಾಡಳಿತದ ಮುಂದೆ ಬೆಳಿಗ್ಗೆ 10.30ಕ್ಕೆ ಶರಣಾಗತಿಯಾಗಲಿರುವುದಾಗಿ ತಿಳಿದು ಬಂದಿದೆ.  ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಅಮವಾಸ್ಯೆ ಬೈಲಿನ ತೊಂಬಟ್ಟು ಗ್ರಾಮದ ಲಕ್ಷ್ಮೀ ಅವರು ಆಂಧ್ರದಲ್ಲಿ ನಕ್ಸಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. 2006ರ ಮಾರ್ಚ್.6ರಿಂದ ಲಕ್ಷ್ಮೀ ತೊಂಬಟ್ಟು ನಾಪತ್ತೆಯಾಗಿದ್ದರು. ಕರ್ನಾಟಕದಿಂದ ನಾಪತ್ತೆಯಾಗಿದ್ದಂತ ಲಕ್ಷ್ಮೀ ತೊಂಬಟ್ಟು ಆಂಧ್ರಪ್ರದೇಶದಲ್ಲಿ ನಕ್ಸಲರಾಗಿ ಸಕ್ರೀಯರಾಗಿದ್ದರು. ಅವರು ಮಾಜಿ ನಕ್ಸಲ್ ಸಂಜೀವ್ ಅವರನ್ನು ಮದುವೆಯಾಗಿದ್ದರು. ಆ ಬಳಿಕ ನಕ್ಸಲ್ ತೊರೆದು, ಆಂಧ್ರದಲ್ಲಿ ಸಂಸಾರಿಕ ಜೀವನ ನಡೆಸುತ್ತಿದ್ದರು. ಸದ್ಯ … Continue reading BREAKING: ನಾಳೆ ಉಡುಪಿ ಜಿಲ್ಲಾಡಳಿತದ ಮುಂದೆ ನಕ್ಸಲ್ ಲಕ್ಷ್ಮೀ ತೊಂಬಟ್ಟು ಶರಣಾಗತಿ