ಚಿಕ್ಕಮಗಳೂರು: ಇಂದು ಕರ್ನಾಟಕದ ಕೊನೆಯ ನಕ್ಸಲ್ ಎಂದೇ ಕರೆಯಲಾಗಿದ್ದಂತ ರವೀಂದ್ರ ಅವರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದರು. ಅವರಿಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಜೆಎಂಎಫ್ ಸಿ ನ್ಯಾಯಾಲಯಕ್ಕಿ ಕೊಪ್ಪ ಡಿವೈಎಸ್ಪಿ ಬಾಲಾಜಿ ಸಿಂಗ್ ಅವರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದಂತ ನಕ್ಸಲ್ ರವೀಂದ್ರ ಅವರನ್ನು ಹಾಜರುಪಡಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಲಯವು ಶರಣಾಗಿದ್ದಂತ ನಕ್ಸಲ್ ರವೀಂದ್ರ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಿ ಆದೇಶಿಸಿದೆ.
ಅಂದಹಾಗೇ ನಕ್ಸಲ್ ರವೀಂದ್ರ ಅವರ ವಿರುದ್ಧ ಕರ್ನಾಟಕದಲ್ಲಿ 17 ಪ್ರಕರಣಗಳು ದಾಖಲಾಗಿದ್ದವು. ಇಂತಹ ಅವರು ಇಂದು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದರು.
ಕೇಂದ್ರ ಬಜೆಟ್ 2025: ಹೊಸ ಆದಾಯ ತೆರಿಗೆ ಸ್ಲ್ಯಾಬ್ ಬಿಡುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ | New Income Tax Slab
‘BMTC ನೌಕರ’ರಿಗೆ ಗುಡ್ ನ್ಯೂಸ್: 1.50 ಕೋಟಿ ‘ಅಪಘಾತ ವಿಮಾ ಪರಿಹಾರ’ಕ್ಕೆ ಸರ್ಕಾರ ಒಡಂಬಡಿಕೆ