BREAKING: ಇಂದು ಶರಣಾಗತಿಯಾಗಿದ್ದ ನಕ್ಸಲ್ ರವೀಂದ್ರಗೆ 14 ದಿನ ನ್ಯಾಯಾಂಗ ಬಂಧನ

ಚಿಕ್ಕಮಗಳೂರು: ಇಂದು ಕರ್ನಾಟಕದ ಕೊನೆಯ ನಕ್ಸಲ್ ಎಂದೇ ಕರೆಯಲಾಗಿದ್ದಂತ ರವೀಂದ್ರ ಅವರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದರು. ಅವರಿಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಜೆಎಂಎಫ್ ಸಿ ನ್ಯಾಯಾಲಯಕ್ಕಿ ಕೊಪ್ಪ ಡಿವೈಎಸ್ಪಿ ಬಾಲಾಜಿ ಸಿಂಗ್ ಅವರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದಂತ ನಕ್ಸಲ್ ರವೀಂದ್ರ ಅವರನ್ನು ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಲಯವು ಶರಣಾಗಿದ್ದಂತ ನಕ್ಸಲ್ ರವೀಂದ್ರ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು … Continue reading BREAKING: ಇಂದು ಶರಣಾಗತಿಯಾಗಿದ್ದ ನಕ್ಸಲ್ ರವೀಂದ್ರಗೆ 14 ದಿನ ನ್ಯಾಯಾಂಗ ಬಂಧನ