ಮೋದಿ ನಾಯಕತ್ವದಲ್ಲಿ ಮುಂದಿನ 3 ವರ್ಷಗಳಲ್ಲಿ ‘ನಕ್ಸಲಿಸಂ’ ನಿರ್ಮೂಲನೆ : ಸಚಿವ ಅಮಿತ್ ಶಾ

ಸೋನಿತ್ಪುರ: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ದೇಶವು ನೂರಕ್ಕೆ ನೂರರಷ್ಟು ನಕ್ಸಲಿಸಂ ಸಮಸ್ಯೆಯಿಂದ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ. ಅಸ್ಸಾಂನ ತೇಜ್ಪುರದಲ್ಲಿ ಶನಿವಾರ ನಡೆದ ಸಶಸ್ತ್ರ ಸೀಮಾ ಬಲದ (SSB) 60ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಶಾ, “ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ದೇಶವು ನಕ್ಸಲಿಸಂ ಸಮಸ್ಯೆಯನ್ನ ಸಂಪೂರ್ಣವಾಗಿ ತೊಡೆದುಹಾಕುತ್ತದೆ ಎಂದು ನಾನು ನಂಬುತ್ತೇನೆ” ಎಂದು ಹೇಳಿದರು. ನಕ್ಸಲಿಸಂ ವಿರುದ್ಧದ … Continue reading ಮೋದಿ ನಾಯಕತ್ವದಲ್ಲಿ ಮುಂದಿನ 3 ವರ್ಷಗಳಲ್ಲಿ ‘ನಕ್ಸಲಿಸಂ’ ನಿರ್ಮೂಲನೆ : ಸಚಿವ ಅಮಿತ್ ಶಾ