ನಕ್ಸಲರ ಶರಣಾಗತಿಯಿಂದ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನೆ: ಸಚಿವ ಎಂ‌ ಬಿ ಪಾಟೀಲ

ಬೆಂಗಳೂರು: ಆರು ಮಂದಿ ನಕ್ಸಲೀಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿ, ಸಮಾಜದ ಮುಖ್ಯವಾಹಿನಿಗೆ ಹಿಂದಿರುಗಿ ಬಂದಿರುವುದರಿಂದ ಒಳ್ಳೆಯ ಸಂದೇಶ ರವಾನೆಯಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ. ಗುರುವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಶರಣಾದ ನಕ್ಸಲೀಯರಿಗೆ ಪರಿಹಾರ ಪ್ಯಾಕೇಜ್ ಕೊಡುವುದರಲ್ಲಿ ತಪ್ಪೇನೂ ಇಲ್ಲ. ಬಿಜೆಪಿ ಸರಕಾರ ಇದ್ದರೂ ಇದನ್ನೇ ಮಾಡುತ್ತಿತ್ತು. ಇದು ಕೇಂದ್ರ ಸರ್ಕಾರದ ನೀತಿ ಕೂಡ ಇದೆ. ಇದರಲ್ಲೆಲ್ಲ ರಾಜಕೀಯ ಮಾಡಲು ಹೋಗಬಾರದು ಎಂದಿದ್ದಾರೆ. ಬಿಜೆಪಿ … Continue reading ನಕ್ಸಲರ ಶರಣಾಗತಿಯಿಂದ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನೆ: ಸಚಿವ ಎಂ‌ ಬಿ ಪಾಟೀಲ