ನವದೆಹಲಿ: ದಕ್ಷಿಣ ಭಾರತದ ಸಿನಿಮಾ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಅವರು ಮದುವೆಯಾದ ನಾಲ್ಕು ತಿಂಗಳ ನಂತರ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಇನ್ಸ್ಟಾಗ್ರಾಮ್ ಮತ್ತು ಟ್ವಿಟರ್ನಲ್ಲಿ ವಿಘ್ನೇಶ್ ತಮ್ಮ ಮಕ್ಕಳ ಮೊದಲ ಚಿತ್ರಗಳನ್ನು ಹಂಚಿಕೊಂಡಿದ್ದಾರೆ ಮತ್ತು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ವಿಘ್ನೇಶ್ ಶಿವನ್ ಈ ಸುದ್ದಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ಅಪ್ಪಾ ಆಗಿರುವುದಕ್ಕೆ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

Share.
Exit mobile version