ಮಹಿಳೆಗೆ ಕೆಲಸ ಕೊಡಿಸೋದಾಗಿ 3 ಲಕ್ಷ ವಸೂಲಿ ವಂಚನೆ: ಕಾಂಗ್ರೆಸ್‌ನಿಂದ ನಾಜಿಮಾ, ತಿಮ್ಮರಾಜು ಉಚ್ಚಾಟನೆ
ಶಿವಮೊಗ್ಗ: ಮಹಿಳೆಗೆ ಕೆಲಸ ಕೊಡಿಸುವುದಾಗಿ 3 ಲಕ್ಷ ಪಡೆದು, ವಂಚಿಸಿದಂತ ಆರೋಪದ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ನಾಜಿಮಾ ಹಾಗೂ ವೈ ತಿಮ್ಮರಾಜು ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ಗುತ್ತಿಗೆ ಆಧಾರದಲ್ಲಿ ಅಸ್ಮಾ ಬಾನು ಎಂಬುವರಿಂದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದಂತ ನಾಜಿಮಾ ಹಾಗೂ ವೈ.ತಿಮ್ಮರಾಜು ಅವರು ಕೆಲಸ ಕೊಡಿಸುವುದಾಗಿ 3 ಲಕ್ಷ ಹಣ ಪಡೆದಿದ್ದರು. ಈ ವೇಳೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೆಸರನ್ನು, ಪರಿಷತ್ ಸದಸ್ಯರ ಹೆಸರನ್ನು ದುರುಪಯೋಗ … Continue reading ಮಹಿಳೆಗೆ ಕೆಲಸ ಕೊಡಿಸೋದಾಗಿ 3 ಲಕ್ಷ ವಸೂಲಿ ವಂಚನೆ: ಕಾಂಗ್ರೆಸ್‌ನಿಂದ ನಾಜಿಮಾ, ತಿಮ್ಮರಾಜು ಉಚ್ಚಾಟನೆ
Copy and paste this URL into your WordPress site to embed
Copy and paste this code into your site to embed