ಬೆಂಗಳೂರು ಪೊಲೀಸರು ಡ್ರಗ್ ಜಾಲ ಬೇಧಿಸುವ ಸಿದ್ಧತೆಯಲ್ಲಿದ್ದಾಗಲೇ ‘NCB’ ಎಂಟ್ರಿ; ಕಾರ್ಯಾಚರಣೆ ಹೀಗಿತ್ತು!
ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದಲ್ಲಿ ಪತ್ತೆಯಾಗಿರುವ ಡ್ರಗ್ ಫ್ಯಾಕ್ಟರಿ ಇದೀಗ ದೇಶಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿದೆ. ಮಹಾರಾಷ್ಟ್ರದಲ್ಲಿನ ಡ್ರಗ್ ದಂಧೆ ಕರ್ನಾಟದತ್ತ ತನ್ನ ಕಬಂಧ ಬಾಹುವನ್ನು ಚಾಚಿರುವ ಬಗ್ಗೆ ಸುಳಿವರಿತ ಬೆಂಗಳೂರು ಪೊಲೀಸರೇ ಭಾರೀ ಕಾರ್ಯಾಚರಣೆಗೆ ತಯಾರಿ ನಡೆಸಿದ್ದರು. ಆ ಹೊತ್ತಿಗೆ ಮಹಾರಾಷ್ಟ್ರ ANTF ಮತ್ತು ಎನ್‌ಸಿಬಿ ಅಧಿಕಾರಿಗಳು ಬೆಂಗಳೂರು ಪೊಲೀಸರ ಜೊತೆ ಚರ್ಚಿಸಿದರು. ಅದಾಗಲೇ ತಾವು ದಾಳಿಗೆ ತಯಾರಿ ನಡೆಸಿದ್ದ ಬಗ್ಗೆ ಮಾಹಿತಿ ನೀಡಿದ ಬೆಂಗಳೂರು ಪೊಲೀಸರ ಜೊತೆ ಎನ್‌ಸಿಬಿ ಅಧಿಕಾರಿ ಸಾಥ್ ನೀಡಿದರು. ಈ … Continue reading ಬೆಂಗಳೂರು ಪೊಲೀಸರು ಡ್ರಗ್ ಜಾಲ ಬೇಧಿಸುವ ಸಿದ್ಧತೆಯಲ್ಲಿದ್ದಾಗಲೇ ‘NCB’ ಎಂಟ್ರಿ; ಕಾರ್ಯಾಚರಣೆ ಹೀಗಿತ್ತು!
Copy and paste this URL into your WordPress site to embed
Copy and paste this code into your site to embed