BIGG NEW : ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಗೆ ಜೀವ ಬೆದರಿಕೆ : ಅಪರಿಚಿತ ವ್ಯಕ್ತಿ ವಿರುದ್ಧ ಕೇಸ್ ದಾಖಲು | Sharad Pawar Receives Death Threat

ನವದೆಹಲಿ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ (NCP )ಮುಖ್ಯಸ್ಥ ಶರದ್‌ ಪವಾರ್‌ (Sharad Pawar) ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬರು ಜೀವ ಬೆದರಿಕೆ (Death Threat) ಹಾಕಿದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪರಿಚಿತ ವ್ಯಕ್ತಿಯೋರ್ವ ಸಿಲ್ವರ್ ಓಕ್‌ನಲ್ಲಿರುವ ಶರದ್‌ ಪವಾರ್‌ ಅವರಿಗೆ ಕರೆ ಮಾಡಿ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಸಂಸದರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. An unidentified person called up NCP President Sharad Pawar's residence at Silver … Continue reading BIGG NEW : ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಗೆ ಜೀವ ಬೆದರಿಕೆ : ಅಪರಿಚಿತ ವ್ಯಕ್ತಿ ವಿರುದ್ಧ ಕೇಸ್ ದಾಖಲು | Sharad Pawar Receives Death Threat