ಕನಿಷ್ಠ ಬೆಂಬಲ ಯೋಜನೆಯಡಿ ಜೋಳ ಖರೀದಿ; ನೋಂದಣಿ ಅವಧಿ ವಿಸ್ತರಣೆ

ಬಳ್ಳಾರಿ: 2023-24 ನೇ ಸಾಲಿನಲ್ಲಿ ಬೆಳೆದ ಹಿಂಗಾರು ಋತುವಿನ ಜೋಳ ಬೆಳೆಯನ್ನು ಕನಿಷ್ಠ ಬೆಂಬಲ ಯೋಜನೆಯಡಿ ರೈತರಿಂದ ಖರೀದಿ ಮಾಡಲು ನೋಂದಣಿಗೆ ನಿಗದಿ ಪಡಿಸಿದ್ದ ಅವಧಿಯನ್ನು ಜೂನ್ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ. *ನೋಂದಣಿ ಮತ್ತು ಖರೀದಿ ಅವಧಿ:* ಕನಿಷ್ಠ ಬೆಂಬಲ ಯೋಜನೆಯಡಿ ಜೋಳ ನೋಂದಣಿಗೆ ಜೂನ್ 15 ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು, ಜೂನ್ 30 ರಂದು … Continue reading ಕನಿಷ್ಠ ಬೆಂಬಲ ಯೋಜನೆಯಡಿ ಜೋಳ ಖರೀದಿ; ನೋಂದಣಿ ಅವಧಿ ವಿಸ್ತರಣೆ