2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ NDA 150ಕ್ಕೂ ಹೆಚ್ಚು ಸ್ಥಾನ ಗೆಲ್ಲೋದು ಖಚಿತ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರು ಪ್ರೆಸ್ ಕ್ಲಬ್ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ಬಿಜೆಪಿಯಲ್ಲಿ ಜೆಡಿಎಸ್ ವಿಲೀನ ಆದರೆ ಒಳ್ಳೆಯದು ಎಂದು ಡಿಸಿಎಂ ಡಿಕೆಶಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದರು. ನಮ್ಮ ಪಕ್ಷದ ಕಥೆ … Continue reading 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ NDA 150ಕ್ಕೂ ಹೆಚ್ಚು ಸ್ಥಾನ ಗೆಲ್ಲೋದು ಖಚಿತ: ನಿಖಿಲ್ ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed