ಇಂದೇ ಸರ್ಕಾರ ರಚನೆಗೆ ಹಕ್ಕು ಮಂಡಿಸಲು NDA ರಾಷ್ಟ್ರಪತಿ ಮುರ್ಮು ಭೇಟಿ ಸಾಧ್ಯತೆ- ವರದಿ

ನವದೆಹಲಿ: ಪೂರ್ಣ ಬಹುಮತವನ್ನು ಪಡೆಯದಂತ ಎನ್ ಡಿಎಗೆ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಬೆಂಬಲ ನೀಡಿದ್ದಾರೆ. ಈ ಹಿನ್ನಲೆಯಲ್ಲಿ 3ನೇ ಬಾರಿಗೆ ಮೋದಿ ಪ್ರಧಾನ ಮಂತ್ರಿಯಾಗೋದಕ್ಕೆ ಸಜ್ಜಾಗಿದ್ದಾರೆ. ಇಂದೇ 3ನೇ ಅವಧಿಗೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಎನ್ ಡಿಎ ರಾಷ್ಟ್ರಪತಿ ಮುರ್ಮು ಭೇಟಿಯಾಗೋ ಸಾಧ್ಯತೆ ಇದೆ ಎಂಬುದಾಗಿ ವರದಿಗಳಿಂದ ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಎನ್ಡಿಎ ಅಂಗಪಕ್ಷಗಳ ನಾಯಕರು ಇಂದು ರಾಷ್ಟ್ರಪತಿಗಳನ್ನು ಭೇಟಿಯಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸುವ ಸಾಧ್ಯತೆಯಿದೆ. ಬಿಜೆಪಿ ಅಧ್ಯಕ್ಷ … Continue reading ಇಂದೇ ಸರ್ಕಾರ ರಚನೆಗೆ ಹಕ್ಕು ಮಂಡಿಸಲು NDA ರಾಷ್ಟ್ರಪತಿ ಮುರ್ಮು ಭೇಟಿ ಸಾಧ್ಯತೆ- ವರದಿ