ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ NDA ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಭೇಟಿ

ನವದೆಹಲಿ: ಎನ್.ಡಿ.ಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡ ಅವರ ದೆಹಲಿ ನಿವಾಸಕ್ಕೆ ಭೇಟಿ ನೀಡಿದರು. ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ರಾಧಾಕೃಷ್ಣನ್ ಅವರನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗೌರವಪೂರ್ವಕವಾಗಿ ಬರಮಾಡಿಕೊಂಡರು. ತಮ್ಮ ಹಾಗೂ ಪ್ರಧಾನಿಗಳ ನಡುವಿನ ಬಾಂಧವ್ಯವನ್ನು ಸ್ಮರಿಸಿದ ರಾಧಾಕೃಷ್ಣನ್ ಅವರು, ಎನ್ ಡಿಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಆಗಿರುವ ತಮಗೆ ಬೆಂಬಲ ನೀಡಿದ್ದಾಗಿ ಅಭ್ಯರ್ಥಿಯಾಗಿ ಧನ್ಯವಾದ … Continue reading ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ NDA ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಭೇಟಿ