Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಶಿವಮೊಗ್ಗದ ವಿಶಾಲ್ ಮಾರ್ಟ್ ನ ಲಿಫ್ಟ್‌ನಲ್ಲಿ 1 ಗಂಟೆ ಕಾಲ 9 ಜನರು ಸಿಲುಕಿ ಒದ್ದಾಟ : ತಪ್ಪಿದ ಭಾರಿ ಅನಾಹುತ!

BREAKING : ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯಲ್ಲಿ ಬಿರುಕು: ಮುಷ್ಕರದ ಬೆಂಬಲ ವಾಪಸ್ ಪಡೆದು ಹೊರಬಂದ ಪ್ರಮುಖ ಸಂಘಟನೆಗಳು!

BIG BREAKING: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ : ನಾಳೆ ಎಂದಿನಂತೆ ಬಸ್ ಸಂಚಾರ ಆರಂಭ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಹಾರದಲ್ಲಿ NDAಗೆ ಭರ್ಜರಿ ಗೆಲುವು: ಸಾಗರದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ
KARNATAKA

ಬಿಹಾರದಲ್ಲಿ NDAಗೆ ಭರ್ಜರಿ ಗೆಲುವು: ಸಾಗರದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಬಿಹಾರ ವಿಧಾನಸಭೆಯಲ್ಲಿ ಎನ್ ಡಿ ಎ ಭರ್ಜರಿ ಗೆಲುವು ಸಾಧಿಸಿತ್ತು. ಈ ಹಿನ್ನಲೆಯಲ್ಲಿ ಶುಕ್ರವಾರದಂದು ಸಾಗರದಲ್ಲಿ ಬಿಜೆಪಿಯಿಂದ ಸಾಗರ ಹೋಟೆಲ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಈ ವೇಳೆ ಮಾತನಾಡಿದಂತ ಬಿಜೆಪಿ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಟಿ.ಡಿ.ಮೇಘರಾಜ್, ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ಮತದಾರರ ಸೆಳೆಯಲು ಅನೇಕ ಗಿಮಿಕ್ ಮಾಡಿಯೂ ವಿಫಲವಾಗಿದೆ. ಬಿಹಾರದ ಪ್ರಜ್ಞಾವಂತ ಮತದಾರ ನರೇಂದ್ರ ಮೋದಿ ಅವರು ರಾಷ್ಟçಕ್ಕೆ ನೀಡಿರುವ ಸಮರ್ಥ ನಾಯಕತ್ವ ಹಾಗೂ ಬಿಹಾರದಲ್ಲಿನ ಎನ್.ಡಿ.ಎ. ಮೈತ್ರಿಕೂಟದ ಕಾರ್ಯವೈಖರಿಗೆ ಮನಸೋತು ತಮ್ಮ ಮತ ನೀಡಿದ್ದಾರೆ ಎಂದರು.

ರಾಹುಲ್ ಗಾಂಧಿ ಮೀನು ಹಿಡಿಯುವ ನಾಟಕ ಮಾಡಿದ್ದು ಜನರಿಗೆ ಅರ್ಥವಾಗಿದೆ. ಸರ್ಕಾರಿ ಉದ್ಯೋಗ, ಮಹಿಳೆಯರ ಖಾತೆಗೆ ಹಣ ಸೇರಿ ಅನೇಕ ಆಮೀಷಗಳನ್ನು ಮತದಾರರಿಗೆ ಒಡ್ಡಲಾಗಿತ್ತು. ಆದರೆ ಇದೆಲ್ಲಾ ಸುಳ್ಳು ಭರವಸೆ ಎನ್ನುವುದನ್ನು ಮನಗಂಡ ಮತದಾರ ಮಹಾಘಟಬಂಧನ್‌ಗೆ ಬೆಂಬಲ ನೀಡಿದೆ ಅತ್ಯಂತ ಕೆಳಹಂತಕ್ಕೆ ತಲುಪುವಂತೆ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪಶ್ಚಿಮ ಬಂಗಾಲ, ಕರ್ನಾಟಕದಲ್ಲೂ ಬಿಜೆಪಿ ನೇತೃತ್ವದ NDA ಅದ್ವಿತೀಯ ಸಾಧನೆ ಮಾಡಲಿದೆ ಎಂದು ಹೇಳಿದರು.

ಸಾಗರ ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಆರ್.ಗಣೇಶ್ ಪ್ರಸಾದ್ ಮಾತನಾಡಿ, ಒಂದು ಕಾಲದಲ್ಲಿ ಜಂಗಲ್ ರಾಜ್ ಎಂದೆ ಕರೆಸಿಕೊಳ್ಳುತ್ತಿದ್ದ ಬಿಹಾರವನ್ನು ಮಂಗಲ ರಾಜ್ ಮಾಡಿದ್ದು ಬಿಜೆಪಿ ನೇತೃತ್ವದ ಎನ್.ಡಿ.ಎ. ಎನ್ನುವುದು ಗಮನಾರ್ಹ. ಎಲ್ಲ ವಿಷಯಕ್ಕೆ ಪ್ರತಿಕ್ರಿಯೆ ನೀಡುತ್ತಿದ್ದ ಪ್ರಿಯಾಂಕ ಖರ್ಗೆ ಬಿಲ ಸೇರಿ ಕೊಂಡಿದ್ದಾರೆ. ನಾನು ಹೋದರೆ ಕಾಂಗ್ರೇಸ್ ಖಂಡಿತಾ ಸೋಲುತ್ತದೆ ಎನ್ನುವ ಖಚಿತತೆ ರಾಹುಲ್ ಗಾಂಧಿ ಅವರಿಗೆ ಇದೆ. ಕೆಲವರು ಗಾಂಧಿ ಫ್ಯಾಮಿಲಿ ನಂಬಿ ರಾಜಕೀಯ ಮಾಡುತ್ತಿದ್ದಾರೆ. ದೇಶದ ಎಲ್ಲ ಭಾಗದಲ್ಲೂ ನರೇಂದ್ರ ಮೋದಿ ಅವರ ಜನಪ್ರಿಯತೆ ಇದೆ ಎಂದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮಧುರಾ ಶಿವಾನಂದ್ ಮಾತನಾಡಿ, ಬಿಹಾರ ಚುನಾವಣೆ ಫಲಿತಾಂಶ ಪಕ್ಷದ ಕಾರ್ಯಕರ್ತರ ಜಯವಾಗಿದೆ. ಹಿಂದೆಂದೂ ಕಾಣದಂತಹ ರೀತಿಯಲ್ಲಿ ಬಿಹಾರ ಮತದಾರರು ಫಲಿತಾಂಶ ನೀಡಿದ್ದಾರೆ. ನರೇಂದ್ರ ಮೋದಿ ಅವರ ತಾಯಿಗೆ ಅಗೌರವ ತೋರಿಸಿದ್ದಕ್ಕೆ ಬಿಹಾರ ಮತದಾರರು ಮಹಾಘಟಬಂಧನ್ ನಾಯಕರಿಗೆ ತಕ್ಕಪಾಠ ಕಲಿಸಿದ್ದಾರೆ ಎಂದು ತಿಳಿಸಿದರು.

ಈ ವೇಳೆ ದೇವೇಂದ್ರಪ್ಪ ಯಲಕುಂದ್ಲಿ, ಮೈತ್ರಿ ಪಾಟೀಲ್, ಸಂತೋಷ್ ಶೇಟ್, ಪರಶುರಾಮ್ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರೇಮಾ ಸಿಂಗ್, ಜಗನ್ನಾಥ್ ಶೇಟ್, ವಿನೋದ್ ರಾಜ್, ವಿ.ಮಹೇಶ್, ಗೋಪಾಲ, ಪ್ರದೀಪ್ ಆಚಾರಿ, ಸುಜಯ್ ಶೇಟ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನೀರಿಗೂ ‘ಎಕ್ಸ್ ಪೈರಿ ಡೇಟ್’ ಇರುತ್ತಾ? ಶೇಖರಿಸಿಟ್ಟಿದ್ದು ಎಷ್ಟು ಕಾಲ ಉಳಿಯುತ್ತದೆ?

BREAKING : ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣ ಮೃಗಗಳ ನಿಗೂಢ ಸಾವು : ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

Share. Facebook Twitter LinkedIn WhatsApp Email

Related Posts

SHOCKING : ಶಿವಮೊಗ್ಗದ ವಿಶಾಲ್ ಮಾರ್ಟ್ ನ ಲಿಫ್ಟ್‌ನಲ್ಲಿ 1 ಗಂಟೆ ಕಾಲ 9 ಜನರು ಸಿಲುಕಿ ಒದ್ದಾಟ : ತಪ್ಪಿದ ಭಾರಿ ಅನಾಹುತ!

1 Min Read

BREAKING : ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯಲ್ಲಿ ಬಿರುಕು: ಮುಷ್ಕರದ ಬೆಂಬಲ ವಾಪಸ್ ಪಡೆದು ಹೊರಬಂದ ಪ್ರಮುಖ ಸಂಘಟನೆಗಳು!

2 Mins Read

BIG BREAKING: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ : ನಾಳೆ ಎಂದಿನಂತೆ ಬಸ್ ಸಂಚಾರ ಆರಂಭ!

2 Mins Read
Recent News

SHOCKING : ಶಿವಮೊಗ್ಗದ ವಿಶಾಲ್ ಮಾರ್ಟ್ ನ ಲಿಫ್ಟ್‌ನಲ್ಲಿ 1 ಗಂಟೆ ಕಾಲ 9 ಜನರು ಸಿಲುಕಿ ಒದ್ದಾಟ : ತಪ್ಪಿದ ಭಾರಿ ಅನಾಹುತ!

BREAKING : ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯಲ್ಲಿ ಬಿರುಕು: ಮುಷ್ಕರದ ಬೆಂಬಲ ವಾಪಸ್ ಪಡೆದು ಹೊರಬಂದ ಪ್ರಮುಖ ಸಂಘಟನೆಗಳು!

BIG BREAKING: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ : ನಾಳೆ ಎಂದಿನಂತೆ ಬಸ್ ಸಂಚಾರ ಆರಂಭ!

BREAKING: ರಾಜ್ಯದಲ್ಲಿ ಬಸ್ ಮುಷ್ಕರ ನಡೆಸುವಂತಿಲ್ಲ: ಹೈಕೋರ್ಟ್ ಖಡಕ್ ಆದೇಶ | Karnataka High Court

State News
KARNATAKA

SHOCKING : ಶಿವಮೊಗ್ಗದ ವಿಶಾಲ್ ಮಾರ್ಟ್ ನ ಲಿಫ್ಟ್‌ನಲ್ಲಿ 1 ಗಂಟೆ ಕಾಲ 9 ಜನರು ಸಿಲುಕಿ ಒದ್ದಾಟ : ತಪ್ಪಿದ ಭಾರಿ ಅನಾಹುತ!

By ಸುರೇಶ್‌ KARNATAKA 1 Min Read

ಶಿವಮೊಗ್ಗ : ನಗರದ ಪ್ರಮುಖ ವಾಣಿಜ್ಯ ಸಂಕೀರ್ಣವೊಂದರಲ್ಲಿ ಭಾನುವಾರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇಲ್ಲಿನ ವಿಶಾಲ್ ಮಾರ್ಟ್ ಕಟ್ಟಡದ ಲಿಫ್ಟ್‌ನಲ್ಲಿ…

BREAKING : ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯಲ್ಲಿ ಬಿರುಕು: ಮುಷ್ಕರದ ಬೆಂಬಲ ವಾಪಸ್ ಪಡೆದು ಹೊರಬಂದ ಪ್ರಮುಖ ಸಂಘಟನೆಗಳು!

BIG BREAKING: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ : ನಾಳೆ ಎಂದಿನಂತೆ ಬಸ್ ಸಂಚಾರ ಆರಂಭ!

BREAKING: ರಾಜ್ಯದಲ್ಲಿ ಬಸ್ ಮುಷ್ಕರ ನಡೆಸುವಂತಿಲ್ಲ: ಹೈಕೋರ್ಟ್ ಖಡಕ್ ಆದೇಶ | Karnataka High Court

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.