ಬಿಹಾರದಲ್ಲಿ NDAಗೆ ಭರ್ಜರಿ ಗೆಲುವು: ಸಾಗರದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ

ಶಿವಮೊಗ್ಗ: ಬಿಹಾರ ವಿಧಾನಸಭೆಯಲ್ಲಿ ಎನ್ ಡಿ ಎ ಭರ್ಜರಿ ಗೆಲುವು ಸಾಧಿಸಿತ್ತು. ಈ ಹಿನ್ನಲೆಯಲ್ಲಿ ಶುಕ್ರವಾರದಂದು ಸಾಗರದಲ್ಲಿ ಬಿಜೆಪಿಯಿಂದ ಸಾಗರ ಹೋಟೆಲ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ವೇಳೆ ಮಾತನಾಡಿದಂತ ಬಿಜೆಪಿ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಟಿ.ಡಿ.ಮೇಘರಾಜ್, ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ಮತದಾರರ ಸೆಳೆಯಲು ಅನೇಕ ಗಿಮಿಕ್ ಮಾಡಿಯೂ ವಿಫಲವಾಗಿದೆ. ಬಿಹಾರದ ಪ್ರಜ್ಞಾವಂತ ಮತದಾರ ನರೇಂದ್ರ ಮೋದಿ ಅವರು ರಾಷ್ಟçಕ್ಕೆ ನೀಡಿರುವ ಸಮರ್ಥ ನಾಯಕತ್ವ ಹಾಗೂ ಬಿಹಾರದಲ್ಲಿನ ಎನ್.ಡಿ.ಎ. ಮೈತ್ರಿಕೂಟದ ಕಾರ್ಯವೈಖರಿಗೆ ಮನಸೋತು … Continue reading ಬಿಹಾರದಲ್ಲಿ NDAಗೆ ಭರ್ಜರಿ ಗೆಲುವು: ಸಾಗರದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ