Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಪಂಜಾಬ್ ವಿಧಾನಸಭೆಯಲ್ಲಿ ಹೈಡ್ರಾಮಾ: ಸಿಎಂ ಭಗವಂತ್ ಮಾನ್ ಮದ್ಯಪಾನ ಮಾಡಿ ಸದನಕ್ಕೆ ಬಂದಿದ್ದಾರೆ ಎಂದು ವಿಪಕ್ಷಗಳ ಆರೋಪ

01/05/2026 7:21 PM

ಒಂದು ವಾರ ಮಾತನಾಡದಿದ್ದರೆ ದೇಹದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ? ವಿಜ್ಞಾನ ಹೇಳುವ ಅಚ್ಚರಿಯ ಸತ್ಯಗಳು ಇಲ್ಲಿವೆ!

01/05/2026 7:15 PM

ಹೆಚ್ಚು ನೀರು ಕುಡಿದರೆ ಕಿಡ್ನಿ ಸ್ಟೋನ್ ತಡೆಯಬಹುದೇ? ‘ಖಂಡಿತ ಇಲ್ಲ’ ಎನ್ನುತ್ತಿದೆ ಹೊಸ ಸಂಶೋಧನೆ; ಹಾಗಾದರೆ ಪರಿಹಾರವೇನು?

01/05/2026 7:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘NDRF ಅನುದಾನ’ವನ್ನು ‘ಗ್ಯಾರಂಟಿ ಯೋಜನೆ’ಗಳಿಗೆ ಬಳಸುತ್ತಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ
KARNATAKA

‘NDRF ಅನುದಾನ’ವನ್ನು ‘ಗ್ಯಾರಂಟಿ ಯೋಜನೆ’ಗಳಿಗೆ ಬಳಸುತ್ತಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

By kannadanewsnow0904/10/2025 2:31 PM

ಬೆಳಗಾವಿ: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ.ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಉತ್ತರಿಸುತ್ತಾ, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಬಿಜೆಪಿಯವರು ಕಾಮಾಲೆಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ. ನಮ್ಮ ಗ್ಯಾರಂಟಿಗಳನ್ನು ಬಿಹಾರ , ದೆಹಲಿ, ಮಹಾರಾಷ್ಟ್ರ, ಮದ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು , ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ ಕಾಂಗ್ರೆಸ್ ಸರ್ಕಾರ , ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದರು.

ಬಿಮ್ಸ್ ಆಸ್ಪತ್ರೆ-ಖಾಸಗಿ ನಿರ್ವಹಣೆ ಇಲ್ಲ

ಇಂದು ಬೆಳಗಾವಿಯ ಬಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು 2017 ರಲ್ಲಿ ಶಂಕುಸ್ಥಾಪನೆ ಹಾಗೂ ಇಂದು ಉದ್ಘಾಟನೆ ನೆರವೇರಿಸಿರುವುದು ಸಂತಸ ತಂದಿದೆ. ಬಿಜೆಪಿಯ ಅವಧಿಯಲ್ಲಿ ಈ ಯೋಜನೆ ಕಾರ್ಯಗತವಾಗಿರಲಿಲ್ಲ. ಆಸ್ಪತ್ರೆಯ ನಿರ್ವಹಣೆಯನ್ನು ಯಾವುದೇ ಖಾಸಗಿ ಸಂಸ್ಥೆಗೆ ನೀಡಲಾಗಿಲ್ಲ ಎಂದರು.

ಕಾಂಗ್ರೆಸ್ ನ ಆಂತರಿಕ ವಿಚಾರದಲ್ಲಿ ಬಿಜೆಪಿ ತಲೆಕೆಡಿಸಿಕೊಳ್ಳಬೇಕಿಲ್ಲ

ಶಾಸಕ ಸಿ.ಟಿ.ರವಿಯವರು ಮುಖ್ಯಮಂತ್ರಿಯವರ ವಿಚಾರದಲ್ಲಿ ಮಾಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಹುದ್ದೆ ವಿಷಯ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಾಗಿದ್ದು, ಇದಕ್ಕೆ ಬಿಜೆಪಿ ತಲೆಕೆಡಿಸಿಕೊಳ್ಳುವುದು ಬೇಕಿಲ್ಲ ಎಂದರು.

ಎಲ್ಲಾ ಸಮಾಜದ ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಸಮೀಕ್ಷೆಯಲ್ಲಿ ಭಾಗವಹಿಸಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ

ಗಮನಿಸಿ : ನಿಮ್ಮ ಮನೆಯಲ್ಲಿ ಎಷ್ಟು ದಿನಗಳವರೆಗೆ `ನೀರು’ ಸಂಗ್ರಹಿಸಿಡಬಹುದು ಗೊತ್ತಾ?

Share. Facebook Twitter LinkedIn WhatsApp Email

Related Posts

ವಾಣಿಜ್ಯ ಎಲ್‌ಪಿಜಿ ದರ ರೂ.993 ದಿಢೀರ್ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ

01/05/2026 5:53 PM2 Mins Read

BIG NEWS: ರಾಜ್ಯದಲ್ಲಿ ರೈತರಿಗೆ ಗುಣಮಟ್ಟದ ಸಸಿ ನೀಡಲು, ಒತ್ತುವರಿ ತೆರವು ಮಾಡಲು ಸಚಿವ ಈಶ್ವರ್ ಖಂಡ್ರೆ ಆದೇಶ

01/05/2026 5:29 PM2 Mins Read

ಮುಂದಿನ ವರ್ಷ ಮದ್ದೂರು ಉತ್ಸವ ಅದ್ದೂರಿಯಾಗಿ ಆಚರಣೆ: ಶಾಸಕ ಕೆ.ಎಂ.ಉದಯ್

01/05/2026 5:03 PM3 Mins Read
Recent News

​ಪಂಜಾಬ್ ವಿಧಾನಸಭೆಯಲ್ಲಿ ಹೈಡ್ರಾಮಾ: ಸಿಎಂ ಭಗವಂತ್ ಮಾನ್ ಮದ್ಯಪಾನ ಮಾಡಿ ಸದನಕ್ಕೆ ಬಂದಿದ್ದಾರೆ ಎಂದು ವಿಪಕ್ಷಗಳ ಆರೋಪ

01/05/2026 7:21 PM

ಒಂದು ವಾರ ಮಾತನಾಡದಿದ್ದರೆ ದೇಹದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ? ವಿಜ್ಞಾನ ಹೇಳುವ ಅಚ್ಚರಿಯ ಸತ್ಯಗಳು ಇಲ್ಲಿವೆ!

01/05/2026 7:15 PM

ಹೆಚ್ಚು ನೀರು ಕುಡಿದರೆ ಕಿಡ್ನಿ ಸ್ಟೋನ್ ತಡೆಯಬಹುದೇ? ‘ಖಂಡಿತ ಇಲ್ಲ’ ಎನ್ನುತ್ತಿದೆ ಹೊಸ ಸಂಶೋಧನೆ; ಹಾಗಾದರೆ ಪರಿಹಾರವೇನು?

01/05/2026 7:01 PM

ಇರಾನ್ ಯುದ್ಧ: ಕದನ ವಿರಾಮದಿಂದ ‘ಡೆಡ್‌ಲೈನ್’ ಸ್ಥಗಿತ; ಕಾಂಗ್ರೆಸ್ ಅನುಮತಿ ಅಗತ್ಯವಿಲ್ಲ ಎಂದ ಅಮೆರಿಕ ರಕ್ಷಣಾ ಸಚಿವ

01/05/2026 6:52 PM
State News
KARNATAKA

ವಾಣಿಜ್ಯ ಎಲ್‌ಪಿಜಿ ದರ ರೂ.993 ದಿಢೀರ್ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ

By kannadanewsnow0901/05/2026 5:53 PM KARNATAKA 2 Mins Read

ಬೆಂಗಳೂರು: ಮೇ 1 ರಿಂದ ಅನ್ವಯವಾಗುವಂತೆ 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು ಬರೋಬ್ಬರಿ 993 ರೂಪಾಯಿಗಳಷ್ಟು…

BIG NEWS: ರಾಜ್ಯದಲ್ಲಿ ರೈತರಿಗೆ ಗುಣಮಟ್ಟದ ಸಸಿ ನೀಡಲು, ಒತ್ತುವರಿ ತೆರವು ಮಾಡಲು ಸಚಿವ ಈಶ್ವರ್ ಖಂಡ್ರೆ ಆದೇಶ

01/05/2026 5:29 PM

ಮುಂದಿನ ವರ್ಷ ಮದ್ದೂರು ಉತ್ಸವ ಅದ್ದೂರಿಯಾಗಿ ಆಚರಣೆ: ಶಾಸಕ ಕೆ.ಎಂ.ಉದಯ್

01/05/2026 5:03 PM

ಮದ್ದೂರು – ಕೊಪ್ಪ ರಸ್ತೆ ಮೇಲ್ದರ್ಜೆಗೆ: ಶಾಸಕ ಕೆ.ಎಂ.ಉದಯ್

01/05/2026 4:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.