ಅಡಿಕೆ ಕೊಳೆರೋಗಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸಲು ಅಗತ್ಯ ಕ್ರಮ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಬೆಳೆಗಾರರಿಗೆ ಅಡಿಕೆ ಕೊಳೆರೋಗಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ. ವಿಪರೀತ ಮಳೆಯಿಂದ ಕ್ಷೇತ್ರವ್ಯಾಪ್ತಿಯ ಸಾಕಷ್ಟು ಅಡಿಕೆ ತೋಟಗಳಲ್ಲಿ ಕೊಳೆಯಿಂದ ಅಡಿಕೆ ಫಸಲು ನಷ್ಟವಾಗಿದ್ದು ಬೆಳೆಗಾರರು ಆತಂಕದಲ್ಲಿದ್ದಾರೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಳೆಹಾನಿ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ವಿವಿಧ ಇಲಾಖೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ, ಕೊಳೆರೋಗಕ್ಕೆ ಪರಿಹಾರ … Continue reading ಅಡಿಕೆ ಕೊಳೆರೋಗಕ್ಕೆ ಸರ್ಕಾರದಿಂದ ಪರಿಹಾರ ಕೊಡಿಸಲು ಅಗತ್ಯ ಕ್ರಮ: ಶಾಸಕ ಗೋಪಾಲಕೃಷ್ಣ ಬೇಳೂರು