ಇರಾನ್ ನಲ್ಲಿ ನೆಲೆಸಿರುವ ಕರ್ನಾಟಕದ ವಿದ್ಯಾರ್ಥಿಗಳನ್ನು ಕರೆತರಲು ಅಗತ್ಯ ಕ್ರಮ: ಡಾ.ಆರತಿ ಕೃಷ್ಣ

ಬೆಂಗಳೂರು: ಇರಾನ್ ನಲ್ಲಿ ನೆಲೆಸಿರುವ ರಾಜ್ಯದ ವಿದ್ಯಾರ್ಥಿಗಳನ್ನು ಕರೆತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂಬುದಾಗಿ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಡಾ. ಆರತಿ ಕೃಷ್ಣ ತಿಳಿಸಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವೆ ನಿರ್ಮಾಣವಾಗಿರುವ ಉದ್ವಿಗ್ನ ಪರಿಸ್ಥಿತಿಯು ಆ ದೇಶಗಳಲ್ಲಿ ನೆಲೆಸಿರುವ ವಿದೇಶಿಗರಿಗೆ ಆತಂಕ ಉಂಟು ಮಾಡಿದೆ. ಕರ್ನಾಟಕದ ಸುಮಾರು 9 ವಿದ್ಯಾರ್ಥಿಗಳು ಇರಾನ್ ದೇಶದ ರಾಜದಾನಿಯಾದ ತೆಹರಾನ್ ಸಮೀಪದಲ್ಲಿರುವ Shahid Behshti Medical Univerity ಯಲ್ಲಿ ವೈದ್ಯಕೀಯ ಶಿಕ್ಷಣ ಓದುತ್ತಿದ್ದು, ಉದ್ವಿಗ್ನ ಪರಿಸ್ಥಿತಿಯಿಂದಾಗಿ ವಿದ್ಯಾರ್ಥಿಗಳು … Continue reading ಇರಾನ್ ನಲ್ಲಿ ನೆಲೆಸಿರುವ ಕರ್ನಾಟಕದ ವಿದ್ಯಾರ್ಥಿಗಳನ್ನು ಕರೆತರಲು ಅಗತ್ಯ ಕ್ರಮ: ಡಾ.ಆರತಿ ಕೃಷ್ಣ