ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಅಗತ್ಯ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ ಸುವರ್ಣ ವಿಧಾನಸೌಧ: – ಇಳಕಲ್ ಮತ್ತು ಹುನಗುಂದ ಎರಡೂ ತಾಲ್ಲೂಕುಗಳಲ್ಲಿ 100 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದು, ನಿವೇಶನ ಮತ್ತು ಅನುದಾನದ ಲಭ್ಯತೆಯನುಸಾರ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳಕರ್ ತಿಳಿಸಿದರು. ಇಂದು ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಹುನುಗುಂದ ಶಾಸಕ ಕಾಶಪ್ಪನವರ ವಿಜಯಾನಂದ ಶಿವಶಂಕರಪ್ಪ ಇವರು ಇಳಕಲ್ ಹಾಗೂ ಹುನಗುಂದ ತಾಲ್ಲೂಕುಗಳಲ್ಲಿ 358 … Continue reading ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಅಗತ್ಯ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್