ಸಾಗರದ ‘ಕರಕುಶಲ ಕರ್ಮಿ’ಗಳಿಗೆ ಬೇಡಿಕೆ ಈಡೇರಿಸಲು ಅಗತ್ಯ ಕ್ರಮ: ‘ಶಾಸಕ ಗೋಪಾಲಕೃಷ್ಣ ಬೇಳೂರು’ ಭರವಸೆ

ಶಿವಮೊಗ್ಗ : ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಶ್ರೀಗಂಧ ಸಂಕೀರ್ಣದ ಆವರಣದಲ್ಲಿ ಕರಕುಶಲ ಕರ್ಮಿಗಳ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸ್ಥಳಕ್ಕೆ ತೆರಳಿದಂತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಮನೆ ಮಂಜೂರಾತಿ ಸೇರಿದಂತೆ ಇತರೆ ಬೇಡಿಕೆ ಈಡೇರಿಸಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳೋದಾಗಿ ಭರವಸೆ ನೀಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಕರಕುಶಲ ಕ್ರಮಿಗಳ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸಮಿತಿ ಅಧ್ಯಕ್ಷ ಲೋಕೇಶ … Continue reading ಸಾಗರದ ‘ಕರಕುಶಲ ಕರ್ಮಿ’ಗಳಿಗೆ ಬೇಡಿಕೆ ಈಡೇರಿಸಲು ಅಗತ್ಯ ಕ್ರಮ: ‘ಶಾಸಕ ಗೋಪಾಲಕೃಷ್ಣ ಬೇಳೂರು’ ಭರವಸೆ