Teacher Jobs Alert: ಶಿಕ್ಷಕರು ಬೇಕಾಗಿದ್ದಾರೆ, ಈ ಕೂಡಲೇ ಸಂಪರ್ಕಿಸಿ

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಯೊಂದರಲ್ಲಿ ಕೆಲಸ ಮಾಡಲು, ಶಿಕ್ಷಕರ ಹುದ್ದೆಗೆ ( Teacher Jobs ) ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕೂಡಲೇ ಅನುಭವಿ ಶಿಕ್ಷಕರು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಕುರಿತಂತೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬರಗೂರಿನಲ್ಲಿರುವಂತ ದಿ ಪ್ಲೋರೆನ್ಸ್ ಪಬ್ಲಿಕ್ ಶಾಲೆ( The Florence Public School – CBSE ಶಾಲೆ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪ್ರೌಢ ಶಾಲಾ ವಿಭಾಗದಲ್ಲಿ ಖಾಲಿ ಇರುವಂತ ಈ ಕೆಳಕಂಡ ಹುದ್ದೆಗಳಿಗೆ ಕೂಡಲೇ ಶಿಕ್ಷಕರು … Continue reading Teacher Jobs Alert: ಶಿಕ್ಷಕರು ಬೇಕಾಗಿದ್ದಾರೆ, ಈ ಕೂಡಲೇ ಸಂಪರ್ಕಿಸಿ