ರಾಜ್ಯದಲ್ಲಿ ಮತ್ತಷ್ಟು ಜಪಾನ್ ಹೂಡಿಕೆಗೆ ಅಗತ್ಯ ಉಪಕ್ರಮ- ಎಂ ಬಿ ಪಾಟೀಲ
ಬೆಂಗಳೂರು: ಕರ್ನಾಟಕ ಮತ್ತು ಜಪಾನ್ ನಡುವಿನ ಸಂಬಂಧ ಮೊದಲಿನಿಂದಲೂ ರಚನಾತ್ಮಕವಾಗಿದೆ. ಇದನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ರಾಜ್ಯ ಸರಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಇದಕ್ಕೆ ಪೂರಕವಾಗಿ ಜಪಾನಿನ ಕಂಪನಿಗಳು ಕೂಡ ರಾಜ್ಯದಲ್ಲಿ ಮತ್ತಷ್ಟು ಹೆಚ್ಚಿನ ಬಂಡವಾಳ ಹೂಡಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಜಪಾನಿನಿಂದ ಆಗಮಿಸಿರುವ ಸಂಸದೀಯ ನಿಯೋಗದ ಸದಸ್ಯರ ಜತೆ ಬುಧವಾರ ಅವರು ಮಾತುಕತೆ ನಡೆಸಿ, ಈ ಮಾತುಗಳನ್ನಾಡಿದ್ದಾರೆ. ರಾಜ್ಯದಲ್ಲಿ ಟೊಯೋಟಾ, ಹಿಟಾಚಿ, ಮಿತ್ಸುಬಿಶಿ, ಹೋಂಡಾ, ಮಕಿಟಾ, … Continue reading ರಾಜ್ಯದಲ್ಲಿ ಮತ್ತಷ್ಟು ಜಪಾನ್ ಹೂಡಿಕೆಗೆ ಅಗತ್ಯ ಉಪಕ್ರಮ- ಎಂ ಬಿ ಪಾಟೀಲ
Copy and paste this URL into your WordPress site to embed
Copy and paste this code into your site to embed