‘ಮೈಕ್ರೋ ಫೈನಾನ್ಸ್‌’ಗಳ ದೌರ್ಜ್ಯನ್ಯ ನಿಲ್ಲಿಸಲು ಕಾನೂ‌ನು ಬೇಕಿದೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು:- ಮೈಕ್ರೋಫೈನಾನ್ಸ್‌ಗೆ ಸಂಬಂಧಿಸಿದಂತೆ ಈಗಾಗಲೇ ಕಾನೂನುಗಳಿವೆ. ಅವುಗಳನ್ನು ಯಾವ ರೀತಿ ಹೊಸ ಕಾನೂನಿಗೆ ಸೇರಿಸಬಹುದು ಎಂಬುದನ್ನು ಪರಿಶೀಲಿಸುವಂತೆ‌ ಮುಖ್ಯಮಂತ್ರಿಗಳು ಹೇಳಿದ್ದಾರೆ. ಎರಡು ಮೂರು ದಿನದೊಳಗೆ ಅಂತಿಮವಾಗಲಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ನಿನ್ನೆಯ ಸಭೆಯಲ್ಲಿ ಕಾನೂನು ಸೆಕ್ರೆಟರಿಗಳಿಗೆ, ಪಾರ್ಲಿಮೆಂಟರಿ ಸೆಕ್ರೆಟರಿಗಳಿಗೆ ಸೂಚಿಸಿದ್ದಾರೆ. ಶೀಘ್ರವಾಗಿ ಮಾಡುತ್ತಾರೆ. ಮೈಕ್ರೋಫೈನಾನ್ಸ್ ಸಂಸ್ಥೆಗಳು ದೌರ್ಜನ್ಯ ಮಾಡುತ್ತಿರುವ ಕಾರಣಕ್ಕಾಗಿ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ‌. ಊರು ಬಿಟ್ಟು ಹೋಗುತ್ತಿದ್ದಾರೆ. ಇದು ನಿಲ್ಲಬೇಕಿದೆ. ಇದಕ್ಕೆ ಮುಖ್ಯವಾಗಿ ಕಾನೂನು … Continue reading ‘ಮೈಕ್ರೋ ಫೈನಾನ್ಸ್‌’ಗಳ ದೌರ್ಜ್ಯನ್ಯ ನಿಲ್ಲಿಸಲು ಕಾನೂ‌ನು ಬೇಕಿದೆ: ಗೃಹ ಸಚಿವ ಪರಮೇಶ್ವರ್