ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಚಟುವಟಿಕೆಯಿಂದಿರಬೇಕು – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಪ್ರತಿ ವ್ಯಕ್ತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಯಾವುದಾದರೂ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಶ್ವವಾಣಿ ಕನ್ನಡ ಪತ್ರಿಕೆಯ 9 ನೇ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ್ದ ಅಂತರ್ ಮುದ್ರಣ ಮಾಧ್ಯಮ ವಿ ವಿ ಕಪ್* 2024 ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು. ಹೆಚ್ಚು ಜನಪ್ರಿಯವಾದ ಪಂದ್ಯ ಹಾಗೂ ಹೆಚ್ಚು ಶ್ರೀಮಂತ ಪಂದ್ಯವೆಂದು ಕ್ರಿಕೆಟ್ ಖ್ಯಾತಿ ಪಡೆದಿದೆ. ಆರೋಗ್ಯ ಕಾಪಾಡಿಕೊಳ್ಳಲು ದೈಹಿಕ ಚಟುವಟಿಕೆ ಅಗತ್ಯ ಬೊಜ್ಜು ಬೆಳೆಸಿಕೊಳ್ಳಬೇಡಿ ಎಂದು ಮುಖ್ಯಮಂತ್ರಿಗಳು ಸಲಹೆ … Continue reading ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಚಟುವಟಿಕೆಯಿಂದಿರಬೇಕು – ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed