ಸಾರ್ವಜನಿಕರೇ ಗಮನಿಸಿ: ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಕುರಿತ ದೂರು, ಸಲಹೆಗೆ ಈ ಸಂಖ್ಯೆಗೆ ವಾಟ್ಸ್ ಆಪ್ ಮಾಡಿ

ಬೆಂಗಳೂರು: ನೀವು ಸರ್ಕಾರಿ ಆಸ್ಪತ್ರೆಗೆ ತೆರಳಿದಾಗ ಆರೋಗ್ಯ ಸೇವೆ ಸರಿಯಾಗಿ ಸಿಗ್ತಾ ಇಲ್ವ? ಈಗ ಸಮಸ್ಯೆ ಬಗ್ಗೆ ದೂರು, ಸಲಹೆ ನೀಡಲು ಆರೋಗ್ಯ ಇಲಾಖೆಯಿಂದ ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆನ್ನು ಆರಂಭಿಸಲಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಸರ್ಕಾರಿ ಆಸ್ಪತ್ರೆಗಳು ಅಥವಾ ಆರೋಗ್ಯ ಸೇವೆಗಳ ಕುರಿತು ದೂರು ಅಥವಾ ಸಲಹೆ ಮಾಡಲು ವಾಟ್ಸ್ ಆಪ್ ಸಹಾಯವಾಣಿಗೆ ಕಳುಹಿಸುವಂತೆ ಮನವಿ ಮಾಡಿದೆ. ವಾಟ್ಸ್ ಆಪ್ ಮೂಲಕ ನಮಗೆ ಮೆಸೇಜ್ ಮಾಡಿ, ಅಗತ್ಯವಿದ್ದರೇ ಪೋಟೋ, … Continue reading ಸಾರ್ವಜನಿಕರೇ ಗಮನಿಸಿ: ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಕುರಿತ ದೂರು, ಸಲಹೆಗೆ ಈ ಸಂಖ್ಯೆಗೆ ವಾಟ್ಸ್ ಆಪ್ ಮಾಡಿ