“ಸರ್ವಾಧಿಕಾರದ ವಿರುದ್ಧ ಹೋರಾಟ ಅಗತ್ಯವಿದೆ” : 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಅರವಿಂದ್ ಕೇಜ್ರಿವಾಲ್
ನವದೆಹಲಿ : ಮದ್ಯ ನೀತಿ ಹಗರಣದಲ್ಲಿ ಮಾರ್ಚ್ನಲ್ಲಿ ಬಂಧಿಸಲ್ಪಟ್ಟ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಆಮ್ ಆದ್ಮಿ ಪಕ್ಷ ಮತ್ತು ಪ್ರತಿಪಕ್ಷ ಇಂಡಿಯಾ ಬಣದ ಪರವಾಗಿ ಪ್ರಚಾರ ಮಾಡಲು ಸುಪ್ರೀಂಕೋರ್ಟ್ ಜೂನ್ 1 ರವರೆಗೆ ಜಾಮೀನು ನೀಡಿದ ಕೆಲವೇ ಗಂಟೆಗಳ ನಂತರ ದೆಹಲಿಯ ತಿಹಾರ್ ಜೈಲಿನಿಂದ ಶುಕ್ರವಾರ ಸಂಜೆ ಬಿಡುಗಡೆಯಾಗಿದೆ. ಗೇಟ್ ನಂ.4ರಿಂದ ಹೊರನಡೆಯುತ್ತಿದ್ದಂತೆ ಕೇಜ್ರಿವಾಲ್ ಅವರನ್ನ ಎಎಪಿ ಕಾರ್ಯಕರ್ತರು, ಅವರ ಪತ್ನಿ ಸುನೀತಾ ಕೇಜ್ರಿವಾಲ್, ಹಿರಿಯ ನಾಯಕರಾದ ಅತಿಶಿ ಮತ್ತು … Continue reading “ಸರ್ವಾಧಿಕಾರದ ವಿರುದ್ಧ ಹೋರಾಟ ಅಗತ್ಯವಿದೆ” : 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಅರವಿಂದ್ ಕೇಜ್ರಿವಾಲ್
Copy and paste this URL into your WordPress site to embed
Copy and paste this code into your site to embed