ಲೌಸನ್ನೆ (ಸ್ವಿಟ್ಜರ್ಲೆಂಡ್): ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ(Neeraj Chopra) ಶುಕ್ರವಾರ ನಡೆದ ಲೌಸನ್ನೆ ಡೈಮಂಡ್ ಲೀಗ್(Lausanne Diamond League)ನಲ್ಲಿ 89.08 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಚೋಪ್ರಾ ಪ್ರತಿಷ್ಠಿತ ಡೈಮಂಡ್ ಲೀಗ್ ಮೀಟಿಂಗ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಈ ಪ್ರಶಸ್ತಿನ್ನು ಗೆದ್ದ ಮೊದಲ ಭಾರತೀಯರಾಗಿದ್ದಾರೆ. ಈ ಮೂಲಕ ನೀರಜ್ ಅವರು ಸೆಪ್ಟೆಂಬರ್ 7 ಮತ್ತು 8 ರಂದು ಸ್ವಿಟ್ಜರ್ಲೆಂಡ್ನ ಜ್ಯೂರಿಚ್ನಲ್ಲಿ ನಡೆಯಲಿರುವ ಡೈಮಂಡ್ ಲೀಗ್ ಫೈನಲ್ಗೆ ಅರ್ಹತೆ ಪಡೆದಿದ್ದಾರೆ. ಅಷ್ಟೇ ಅಲ್ಲದೇ, 2023 ರ ವಿಶ್ವ ಚಾಂಪಿಯನ್ಶಿಪ್ಗೆ ನೀರಜ್ ಅರ್ಹತೆ ಪಡೆದಿದ್ದಾರೆ.
BREAKING NEWS : ‘AIFF’ ಅಮಾನತು ತೆರವುಗೊಳಿಸಿದ FIFA ; ‘ಅಂಡರ್-17 ಮಹಿಳಾ ವಿಶ್ವಕಪ್’ಗೆ ಭಾರತ ಆತಿಥ್ಯ
BREAKING NEWS : ಮಾಜಿ ಸಿಎಂ ಸಿದ್ದರಾಮಯ್ಯ ಕಿರಿಯ ಸಹೋದರ `ರಾಮೇಗೌಡ’ ಇನ್ನಿಲ್ಲ| Rame Gowda no more
BIG BREAKING NEWS: ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ ಅಮಾನತು ಹಿಂಪಡೆದ ಫಿಫಾ | FIFA Lifts Suspension